ಬೆಳಗಾವಿ:ಸಮೀಪದ ಹತ್ತರಗಿ ಬಳಿ ಭಾನುವಾರ ರಾತ್ರಿ ಯುವಕನನ್ನು ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ. ಯಮಕನಮರಡಿ ನಿವಾಸಿ ವಿನಾಯಕ ಸೋಮಶೇಖರ ಹೋರಕೇರಿ (28) ಕೊಲೆಯಾದ ಯುವಕ.
ಈತ ಬೈಕ್​ನಲ್ಲಿ ಗ್ರಾಮಕ್ಕೆ ಮರಳುವಾಗ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಮನಬಂದಂತೆ ಕೊಚ್ಚಿದರು. ತೀವ್ರ ರಕ್ತಸ್ರಾವದಿಂದ ಯುವಕ ಸ್ಥಳದಲ್ಲೇ ಕೊನೆಯುಸಿರೆಳೆದ. ಕೊಲೆಗೆ ನಿಖರ ಕಾರಣ ಗೊತ್ತಾಗಿಲ್ಲ. ಆರೋಪಿಗಳು ಪರಾರಿಯಾಗಿದ್ದಾರೆ.
ಈ ಯುವಕನ ಶನಿವಾರವಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದ. ಆದರೆ ಇಂದು ದುಷ್ಕರ್ಮಿಗಳ ಮಾರಕಾಸ್ತ್ರಗಳಿಗೆ ಬಲಿಯಾಗಿ ಹೋಗಿದ್ದಾನೆ. ಯಮಕನಮರಡಿ ಪಿಎಸ್ಐ ಬಿ.ವಿ.ನಾಮಗೌಡಾ ಸ್ಥಳಕ್ಕೆ ಭೇಟ್ಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
18ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ!; ನಷ್ಟದಲ್ಲಿದೆ 50 ವರ್ಷಗಳ ಇತಿಹಾಸವಿರುವ ಕಂಪನಿ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 17 =
Remember me
