ಚಾಮರಾಜನಗರ:ಅಪ್ಪನನ್ನೇ ಹಿಂಬಾಲಿಸಿಕೊಂಡು ಮನೆಯ ಹೊರಗೆ ಬಂದ ಹಾಲುಗಲ್ಲದ ಕಂದ ಅಪ್ಪನ ಕಾರಿಗೇ ಸಿಕ್ಕಿ ಮೃತಪಟ್ಟಿದ್ದಾನೆ. ಚಿಕ್ಕಹೊಳೆ ಬಳಿಯ ಬೊಮ್ಮನಹಳ್ಳಿಯಲ್ಲಿ ಬುಧವಾರ ಈ ದುರ್ಘಟನೆ ನಡೆದಿದ್ದು, ಶಕ್ತಿವೇಲು ಅವರ ಒಂದು ವರ್ಷದ ಪುತ್ರ ರೋಹಿತ್​ ದುರ್ಮರಣಕ್ಕೀಡಾಗಿದ್ದಾನೆ.
ಹೊರಗಡೆ ಹೊರಟಿದ್ದ ಶಕ್ತಿವೇಲು ಶೆಡ್​ನಿಂದ ಕಾರು ತೆಗೆಯುವ ವೇಳೆ ಮಗು ಅಪ್ಪನನ್ನು ಹಿಂಬಾಲಿಸಿದೆ. ಮಗು ಬಂದದ್ದು ಗಮನಿಸದ ತಂದೆ ಕಾರನ್ನು ರಿವರ್ಸ್ ತೆಗೆದಿದ್ದಾರೆ. ಆ ವೇಳೆ ಅಲ್ಲೇ ಇದ್ದ ಮಗುವಿಗೆ ಕಾರು ಗುದ್ದಿದೆ.
ಇದನ್ನೂ ಓದಿರಿಪತಿ-ಪತ್ನಿ ಇಬ್ಬರೂ ನೀರುಪಾಲು: ಮೂರು ವರ್ಷದ ಮಗು ಅನಾಥ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ತೀವ್ರ ಅಸ್ವಸ್ಥಗೊಂಡ ಮಗುವನ್ನು ಕೂಡಲೇ ತಾಳವಾಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಿಸಲಿಲ್ಲ. ಚಾಮರಾಜನಗರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿರಿಜೂಮ್ ವಿಡಿಯೋ ಕಾಲ್​ನಲ್ಲೇ ಅಪರಾಧಿಗೆ ಮರಣದಂಡನೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − twelve =
Remember me
