ವಿಜಯಪುರ:ವಿದ್ಯುತ್ ರೂಪದಲ್ಲಿ ಬಂದ ಜವರಾಯ ಈರುಳ್ಳಿ ತುಂಬಿದ್ದ ಲಾರಿಯಲ್ಲಿ ಕುಳಿತಿದ್ದ ಕೂಲಿ ಕಾರ್ಮಿಕ ಮಹಿಳೆಯನ್ನ ಬಲಿ ಪಡೆದ ಘಟನೆ ಕೊಲ್ಹಾರ ತಾಲೂಕಿನ ಮಸೂತಿ ಗ್ರಾಮದ ಬಳಿ ನಡೆದಿದೆ.
ತೆಲಗಿ ಗ್ರಾಮದ ನಿವಾಸಿ ಸಕ್ಕೂಬಾಯಿ ವಾಲಿಕಾರ(22) ಮೃತ ದುರ್ದೈವಿ. ಕೂಲಿ ಅರಸಿ ಬಂದಿದ್ದ ಈಕೆ ಈರುಳ್ಳಿ ತುಂಬಿದ್ದ ಲಾರಿಯಲ್ಲಿ ಹೋಗುತ್ತಿದ್ದಳು. ಮಾರ್ಗಮಧ್ಯೆ ರಸ್ತೆಗೆ ಅಡ್ಡಲಾಗಿದ್ದ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾಳೆ. ಕೂಡಗಿ ಎನ್​ಟಿಪಿಸಿ ಠಾಣೆ ವ್ಯಾಪ್ತಿ ಘಟನೆ ಜರುಗಿದೆ.
ನಮ್ಮತ್ರ ಹಣವಿಲ್ಲ, ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನ ಹಾಕುತ್ತಿಲ್ಲ: ದೇವೇಗೌಡ

ಅಡಕೆ ರೂಪದಲ್ಲಿ ಮನೆಗೆ ಬಂದ ಜವರಾಯ 1 ವರ್ಷದ ಮಗುವಿನ ಪ್ರಾಣ ಹೊತ್ತೊಯ್ದ!

ಛೇ, ಅದೆಂಥ ಅಸಹ್ಯ ಮಾತು ಹೇಳಿಬಿಟ್ಟೆ? ನೊಂದ ಪ್ರಿಯತಮೆ ಸತ್ತೇ ಹೋದಳು!

ತಹಸೀಲ್ದಾರ್​ ಕಚೇರಿ ಬಳಿ ಹಾವಿನ ಜತೆ ಆಟವಾಡುತ್ತಿದ್ದ ವೃದ್ಧ ಕ್ಷಣಾರ್ಧದಲ್ಲೇ ಪ್ರಾಣಬಿಟ್ಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + five =
Remember me
