ಬೆಂಗಳೂರುರಾಜ್ಯದ ಕಾಲೇಜುಗಳಲ್ಲಿ ವೈದ್ಯಕೀಯ, ದಂತ ವೈದ್ಯಕೀಯ, ಆರ್ಯುವೇದ, ಯುನಾನಿ, ಹೋಮಿಯೋಪತಿ ಕೋರ್ಸುಗಳ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಲು ಯುಜಿನೀಟ್- 2024ರ ಫಲಿತಾಂಶ ಪ್ರಕಟಣೆ ನಂತರ ಮೂರು ದಿನಗಳ ಕಾಲಾವಕಾಶ ನೀಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಇಂಜಿನಿಯರಿಂಗ್, ಆರ್ಕಿಟೆಕ್ಚರ್ ಹಾಗೂ ವೈದ್ಯ ಕೋರ್ಸುಗಳು ಸೇರಿ ಎಲ್ಲ ವೃತ್ತಿಪರ ಕೋರ್ಸುಗಳ ಸೀಟು ಹಂಚಿಕೆಗೆ ಆನ್‌ಲೈನ್ ಅರ್ಜಿ ಸಲ್ಲಿಕೆ ಸಾಮಾನ್ಯವಾಗಿರುತ್ತದೆ. ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸಿ ಅರ್ಜಿ ಶುಲ್ಕ ಪಾವತಿಸುವುದು ಕಡ್ಡಾಯ ಎಂದು ವಿವರಿಸಿದ್ದಾರೆ.
ಈ ಕೋರ್ಸುಗಳ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿ ಸಲ್ಲಿಸುವ ದಿನಾಂಕಗಳ ವಿವರಗಳಿಗಾಗಿ ಅಭ್ಯರ್ಥಿಗಳು ಆಗಿಂದ್ದಾಗ್ಗೆ ಪ್ರಾಧಿಕಾರದ ವೆಬ್‌ಸೈಟ್‌ಗೆ ಭೇಟಿ ನೀಡಬೇಕೆಂದು ಸೂಚನೆ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
