ಉತ್ತರಕನ್ನಡ:ಮೀನುಗಾರಿಕೆ ನಡೆಸುತ್ತಿದ್ದ ಬೋಟ್ ಕಾರ್ಮಿಕರ ಮೇಲೆ ಹಲ್ಲೆ ಮಾಡಿರುವ ಘಟನೆ ಕಾರವಾರ ಸಮೀಪದ ಕೋಡಾರ ಸಮುದ್ರದಲ್ಲಿ ನಡೆದಿದೆ.
ಉತ್ತರಕನ್ನಡ ಜಿಲ್ಲೆಯ ಕಾರವಾರ ನೌಕಾದಳ ಸಿಬ್ಬಂದಿ ಹಲ್ಲೆ ಮಾಡಿದ್ದಾರೆ ಎಂದು ಮೀನುಗಾರರು ಆರೋಪಿಸಿದ್ದಾರೆ. ಮುದಗಾದಿಂದ ಹೊರಟ ವೈಶಾಲಿ ಫಿಶಿಂಗ್ ಬೋಟ್ ಸಿಬ್ಬಂದಿ 16 ಮೀಟರ್ ಆಳದ ಸಮುದ್ರದಲ್ಲಿ ಮೀನು ಹಿಡಿಯಲು ಮುಂದಾಗಿದ್ದಾರೆ.
ಈ ವೇಳೆ ಬಂದ ನೌಕಾದಳ ಸಿಬ್ಬಂದಿ, ಜಯವಂತ ಹರಿಕಾಂತ, ಬುಧವಂತ ಲಿಂಗಾ ದುರ್ಗೆಕರ ಎಂಬುವವರಿಗೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಗಾಯಾಳುಗಳನ್ನು ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಕಾರವಾರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
VIDEO: ‘ಭಾರತದ ಧ್ವಜ ಪ್ರಾಣ ಕಾಪಾಡಿತು, ಚೆಕ್‌ ಮಾಡದೇ ಬಿಟ್ಟುಬಿಟ್ಟರು- ಭಾರತೀಯ ಎನ್ನಲು ಹೆಮ್ಮೆ ಆಗ್ತಿದೆ’
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 12 =
Remember me
