ಶಿರಸಿ: ಅಪ್ರಾಪ್ತ ವಯಸ್ಕಳನ್ನು ಪುಸಲಾಯಿಸಿ ಅತ್ಯಾಚಾರ ಮಾಡಿದ ಆರೋಪದ ಮೇಲೆ ನಗರಸಭೆಯ ಕಾಂಗ್ರೆಸ್ ಸದಸ್ಯನ ಮೇಲೆ ಗುರುವಾರ ಪೋಕ್ಸೊ ಪ್ರಕರಣ ದಾಖಲಾಗಿದೆ.
ನಗರಸಭೆ ವಾರ್ಡ್ ನಂ. 27ರ ಸದಸ್ಯನಾಗಿರುವ ಮಾರುತಿ ಗಲ್ಲಿಯ ಯಶವಂತ ಮರಾಠೆ ಆರೋಪಿಯಾಗಿದ್ದು, ಪ್ರಕರಣ ಬಹಿರಂಗವಾಗುತ್ತಿದ್ದಂತೆಯೇ ಆತ ತಲೆ ಮರೆಸಿಕೊಂಡಿದ್ದಾನೆ.
ಇದನ್ನೂ ಓದಿಬಿಲ್ ಕಲೆಕ್ಟರ್ ಅನುಮಾನಾಸ್ಪದ ಸಾವು
ಈತ ನಗರದ ಸಮೀಪದ ಗ್ರಾಮವೊಂದರ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ಮಾಡುತ್ತಿದ್ದ. ಬಾಲಕಿ ಮತ್ತು ಅವರ ಕುಟುಂಬದ ಮೇಲೆ ಹಲವು ದಿನಗಳಿಂದ ತನ್ನ ಅಧಿಕಾರದ ದರ್ಪ ತೋರುತ್ತಿದ್ದ ಎನ್ನಲಾಗಿದೆ.
ಅಲ್ಲದೆ, ಪ್ರಕರಣ ದಾಖಲಿಸಬಾರದು ಎಂದು ಹೆದರಿಸುತ್ತಿದ್ದ. ಈತನ ದಬ್ಬಾಳಿಕೆಯಿಂದ ಬೇಸತ್ತ ಸಂತ್ರಸ್ತೆಯ ಕುಟುಂಬಸ್ಥರು ಕೊನೆಗೂ ಗ್ರಾಮೀಣ ಠಾಣಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಬಹಿರಂಗ ಸಭೆಯಲ್ಲಿ ಜನಜಂಗುಳಿ; ಸಿದ್ದು ಹೇಳಿದರೂ ಕ್ಯಾರೆ ಎನ್ನದ ಪೊಲೀಸರು, ಸಾರ್ವಜನಿಕರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 1 =
Remember me
