ಮೈಸೂರು:ಬಲವಂತದ ಮತಾಂತರಕ್ಕೆ ನನ್ನ ವಿರೋಧವಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಯಾರನ್ನೂ ಬಲವಂತವಾಗಿ ಮತಾಂತರ ಮಾಡಕೂಡದು. ಯಾರು ಯಾವ ಧರ್ಮ ಬೇಕಾದ್ರೂ ಪಾಲನೆ ಮಾಡಬಹುದು. ಸುಪ್ರೀಂ ಕೋರ್ಟ್ ಆದೇಶದ ಪರ ನಾವಿದ್ದೇವೆ ಎಂದರು.
ಕಾಂಗ್ರೆಸ್ ಬಸ್ ಯಾತ್ರೆ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಬಸ್ ಯಾತ್ರೆಗೆ ಇನ್ನೂ ದಿನಾಂಕ‌ ನಿಗದಿಯಾಗಿಲ್ಲ. ಬಸ್ ಸಿದ್ಧವಾಗುತ್ತಿದೆ. ಕೋಲಾರಕ್ಕೆ ಹೋಗಿ ಟೆಸ್ಟ್ ರನ್ ಆಗಿದೆ. ನಾನ್ನೊಂದು ಟೀಂ, ಡಿಕೆಶಿ ಒಂದು ಟೀಂ ಆಗಿ ಪ್ರಚಾರ ಮಾಡುತ್ತೇವೆ. ನಾವೇನು ಜೋತಿಷ್ಯ ನೋಡೋದಿಲ್ಲ. ಶೂನ್ಯ ಮಾಸದಲ್ಲಿ ಹುಟ್ಟಿದ ಮಕ್ಕಳೆಲ್ಲಾ ಏನ್ ಸತ್ತು ಹೋಗ್ತಾರಾ? ನಮಗೆ ರಾಹುಕಾಲ, ಗುಳಿಕ ಕಾಲ, ಯಮಗಂಡ ಕಾಲ… ಯಾವುದೂ ಇಲ್ಲ. ಎಲ್ಲವೂ ಒಳ್ಳೆಯ ಕಾಲವೇ ಎಂದರು.
ನವೆಂಬರ್ ಕೊನೇ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.
ಎಲ್ಲೆಲ್ಲೂ ಒಕ್ಕಲಿಗ ವಧು-ವರರ ಸಮಾವೇಶದ್ದೇ ಮಾತು! ಬಾಳಸಂಗಾತಿ ಹುಡುಕಾಟಕ್ಕೆ ಬಂದ 13 ಸಾವಿರ ಮಂದಿಗೆ ಭಾರೀ ನಿರಾಸೆ…

ಮಗನ ಮನೆಗೆ ಅಪ್ಪ-ಅಮ್ಮ ಬಂದದ್ದೇ ತಪ್ಪಾ? ಸೊಸೆಯ ಕಾಟ ಸಹಿಸದೆ ಸಾವಿನ ಮನೆಯ ಕದ ತಟ್ಟಿದ ಅತ್ತೆ, ಮಗನೂ ದುರಂತ ಅಂತ್ಯ..!

ಗಂಡನ ಮನೆಗೆ ಹೋಗವ್ವಾ… ಎಂದು ತಾಯಿ ಬುದ್ಧಿಮಾತು ಹೇಳಿದ್ದೇ ತಪ್ಪಾ? ಮನನೊಂದು ಸಾವಿನ ಮನೆಯ ಕದ ತಟ್ಟಿದ ಮಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 4 =
Remember me
