ಬೆಂಗಳೂರು:ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಕರಾವಳಿ, ಮಲೆನಾಡಿನ ವ್ಯಾಪ್ತಿಯ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ, ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 2 ದಿನ ಬಿರುಸಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.
ಶಿವಮೊಗ್ಗದ ಆಗುಂಬೆ, ಯಾದಗಿರಿ, ಕಲಬುರಗಿ, ದಣ ಕನ್ನಡದ ಮಂಗಳೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಶನಿವಾರ ವರ್ಷಧಾರೆಯಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು,ಚಿಕ್ಕಮಗಳೂರು, ಬೀದರ್​, ಕಲಬುರಗಿ, ಕೊಪ್ಪಳ, ಬಳ್ಳಾರಿ,ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಸೆ.1ರಿಂದ ಸೆ.2ರವರೆಗೆ ಭಾರಿ ಮಳೆ ಬೀಳುವ ಸಂಭವ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್​ ಅರ್ಲಟ್​ ನೀಡಿದೆ. ಗಂಟೆಗೆ 35-45 ಕಿಮೀ ವೇಗದಲ್ಲಿ ಬೀಸುತ್ತಿರುವ ಗಾಳಿ, ಕರಾವಳಿ ಉದ್ದಕ್ಕೂ ಮತ್ತು ಹೊರೆಗೆ ಚಾಲ್ತಿಯಲ್ಲಿ ಇರಲಿದೆ.
ಬಳ್ಳಾರಿ ಸೆಂಟ್ರಲ್ ಜೈಲಲ್ಲಿ ದರ್ಶನ್​: ಪತಿ ನೋಡಲು 2 ಬ್ಯಾಗ್ ಹಿಡಿದುಬಂದ ವಿಜಯಲಕ್ಷ್ಮಿಬಾಗಲಕೋಟೆ, ಗದಗ, ಚಿತ್ರದುರ್ಗ, ದಾವಣಗೆರೆ,ತುಮಕೂರಿನಲ್ಲಿ ಸೆ.1ರಂದು ಯೆಲ್ಲೋ ಅರ್ಲಟ್​ ಇರಲಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ,ಹಾಸನ, ಕೋಲಾರ, ಮೈಸೂರು, ರಾಮನಗರ ಮತ್ತು ವಿಜಯನಗರದಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಸಾಧಾರಣ ಮಳೆ ಸುರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಮುಂದಿನ 2 ದಿನ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿ.ಸೆ ಮತ್ತು 20 ಡಿ.ಸೆ. ಇರಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − fourteen =
Remember me
