ಬೆಂಗಳೂರು:ಕರೊನಾ ತಂದಿಟ್ಟಿರುವ ಆರ್ಥಿಕ ಸಂಕಷ್ಟದಿಂದ ಕೆಂಗಟ್ಟಿರುವ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಗುಡ್​ ನ್ಯೂಸ್​ ಕೊಟ್ಟಿದೆ. ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಅತಿಥಿ ಉಪನ್ಯಾಸಕರ ಸೇವೆಯನ್ನು ಒಂದು ವರ್ಷದ ಮಟ್ಟಿಗೆ ಮುಂದುವರಿಸಿರುವುದಾಗಿ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ:ಬಾಲಕಿ ಮೇಲೆ ರೇಪ್​ ಸಾಧ್ಯವಾಗಲಿಲ್ಲವೆಂದು ಕೊಲೆ ಮಾಡಿಬಿಟ್ಟ; ನಡೆದಿದ್ದೇನೆಂದು ಕೇಳಿದರೆ ಶಾಕ್​ ಆಗ್ತೀರ
ವಿಶ್ವವಿದ್ಯಾಲಯಗಳಲ್ಲಿ 2019-20ನೇ ಸಾಲಿನಲ್ಲಿ ಕಾರ್ಯನಿರ್ವಹಿಸಿರುವ ಪ್ರತಿಯೊಬ್ಬ ಅತಿಥಿ ಉಪನ್ಯಾಸಕರ ಸೇವೆಯ ಅವಧಿಯನ್ನು ಮುಂದುವರಿಸಲಾಗಿದೆ. ಕೋವಿಡ್‌-19 ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರ ಸೇವೆ ಅಗತ್ಯ. ಅದೇ ಕಾರಣದಿಂದಾಗಿ ಅವರ ಸೇವೆಯನ್ನು ಇನ್ನು ಒಂದು ವರ್ಷದ ಅವಧಿಗೆ ಮುಂದುವರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಅಮ್ಮನಿಗೆ ಅಪ್ಪ ಹೊಡೆಯಲು ಬಂದ, ಅವನಿಗೇ ರಕ್ತದೋಕುಳಿ ಮಾಡಿಸಿಬಿಟ್ಟೆ; ಪೊಲೀಸರಿಗೆ ಶರಣಾದ ಮಗಳು

ಮುಸ್ಲಿಂ ಆದರೇನಂತೆ, ಸಂಸ್ಕೃತದಲ್ಲೇ ಪ್ರಮಾಣ ವಚನ ಸ್ವೀಕರಿಸುತ್ತೇನೆ! ಬಿಹಾರದ ಶಾಸಕನ ಸಂಸ್ಕೃತ ಅಭಿಮಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 1 =
Remember me
