ಚಾಮರಾಜನಗರ:ಮದ್ಯಪಾನ ಮಾಡಿ ಕೆಲಸಕ್ಕೆ ಬರುತ್ತಿದ್ದ ಸರ್ಕಾರಿ ನೌಕರನಿಗೆ ಲಿಖಿತ ಸಮಜಾಯಿಷಿ ನೀಡಲು ನೋಟೀಸ್ ಜಾರಿ ಮಾಡಲಾಗಿದೆ.
ಇದನ್ನೂ ಓದಿ:ಚುನಾವಣಾ ನೀತಿ ಸಂಹಿತೆ ತೆರವು, ಆಡಳಿತ ಯಂತ್ರಾಂಗದ ಚುರುಕಿನ ನಿರೀಕ್ಷೆ
ಯಳಂದೂರು ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕನಾಗಿ ಕೆಲಸ ಮಾಡುತ್ತಿರುವ ಸಂತೋಷ್‌ಕುಮಾರ್ ನೋಟೀಸ್ ಪಡೆದಿರುವ ನೌಕರ. ಈತ ಕಚೇರಿಗೆ ಕುಡಿದು ಬರುತ್ತಿದ್ದನೆಂದು ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ್​ಗೆ ಯಳಂದೂರು ಸಹಾಯಕ ನಿರ್ದೇಶಕ ರಾಜೇಶ್ ದೂರು ನೀಡಿದ್ದಾರೆ.
ಇದಕ್ಕೆ ಉಪ ನಿರ್ದೇಶಕರು ನೊಟೀಸ್ ಜಾರಿ ಮಾಡಿ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಯನ್ನು ಉಲ್ಲಂಘನೆ ಮಾಡಿ ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ನಿಮ್ಮ ಮೇಲೆ ಶಿಸ್ತು ಕ್ರಮ ಜರುಗಿಸಲು ಇಲಾಖೆಯ ಆಯುಕ್ತರಿಗೆ ಶಿಫಾರಸ್ಸು ಮಾಡಲಾಗುವುದು. ಕೂಡಲೇ ನೀವು ಬಂದು ಲಿಖಿತವಾಗಿ ಈ ಬಗ್ಗೆ ಸಮಜಾಯಿಷಿ ನೀಡಬೇಕು ಎಂದು ಎಚ್ಚರಿಕೆ ನೋಟೀಸ್ ಜಾರಿ ಮಾಡಿದ್ದಾರೆ.
ಚಂದನ್ ಶೆಟ್ಟಿ ಮತ್ತು ನಾನು… ವಿಚ್ಛೇದನದ ಬಗ್ಗೆ ಕಡೆಗೂ ಮೌನ ಮುರಿದ ನಿವೇದಿತಾ ಗೌಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 3 =
Remember me
