ರಾಯಚೂರು:ದೇವದುರ್ಗ ಮಿನಿ ವಿಧಾನಸೌಧ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಕಚೇರಿಯಲ್ಲಿದ್ದ ಹಲವು ಮಹತ್ವದ ದಾಖಲೆಗಳು ಸುಟ್ಟು ಭಸ್ಮವಾಗಿವೆ.
ಮಿನಿ ವಿಧಾನಸೌಧ ಕಟ್ಟಡದ ರೂಂ ನಂಬರ್​ 3ರಲ್ಲಿ ಭಾನುವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸುವಷ್ಟರಲ್ಲಿ ಹಲವು ದಾಖಲೆಗಳು ಸುಟ್ಟು ಕರಕಲಾಗಿದ್ದವು.
ಇದನ್ನೂ ಓದಿರಿದೇವರಿಗೆ ಕೈಮುಗಿಯುತ್ತಿದ್ದಾಗಲೇ ವ್ಯಕ್ತಿಯ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ!
ಮಿನಿ ವಿಧಾನಸೌಧದಲ್ಲಿ ಶಿರಸ್ತೇದಾರ್ ಬಳಸುತ್ತಿದ್ದ ಕಂಪ್ಯೂಟರ್ ಹಾಗೂ ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ತಿಳಿದು ಬಂದಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಿಸ್ಟರ್ ಡಿಕೆಶಿ, ನೀವು ಜಾಮೀನಿನ ಮೇಲೆ ಹೊರಗಿದ್ದೀರಿ ಎಂಬುದನ್ನ ಅರಿತುಕೊಳ್ಳಿ; ಪ್ರಹ್ಲಾದ್ ಜೋಶಿ

ಡಿಜೆ ಹಳ್ಳಿ ಗಲಭೆ; ಸಿಸಿಬಿ ಬಂಧಿತ ಸಯ್ಯದ್ ಸಮಿಯುದ್ದೀನ್ ಮಿಸ್ಸಿಂಗ್​… ಹುಡುಕಿಕೊಡಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
