ಹುಬ್ಬಳ್ಳಿ:ಗಾರ್ಮೆಂಟ್ಸ್​ನಲ್ಲೇ ಅದರ ಮಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ನಡೆದಿದ್ದು, ಈಕೆಯ ಸಾವಿನ ಕುರಿತಂತೆ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಧಾರವಾಡ ಜಿಲ್ಲೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ.
ಹುಬ್ಬಳ್ಳಿಯ ನವನಗರದ ಐಶ್ವರ್ಯ ಗಾರ್ಮೆಂಟ್ಸ್ ಮಾಲಕಿ ಪ್ರಿಯಾ ಬೊಂಗಲೆ ಆತ್ಮಹತ್ಯೆ ಮಾಡಿಕೊಂಡ ‌ಮಹಿಳೆ. ಈಕೆ ತಾವು ನಡೆಸುತ್ತಿರುವ ಗಾರ್ಮೆಂಟ್ಸ್​ನಲ್ಲೇ ಇಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:ಬಿಬಿಎಂಪಿ ಪ್ರಯೋಗಾಲಯ-ಕಚೇರಿಯಲ್ಲಿ ಬೆಂಕಿ: ಆಕಸ್ಮಿಕವಲ್ಲ ಷಡ್ಯಂತ್ರ ಎಂದ ಕಾಂಗ್ರೆಸ್​
ಈ ಗಾರ್ಮೆಂಟ್ಸ್ ನಡೆಸುವ ಮೂಲಕ ನೂರಾರು ಕುಟುಂಬಕ್ಕೆ ಕೆಲಸ ನೀಡಿದ್ದ ಮಹಿಳೆ ಹೀಗೆ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಅನೇಕ ಅನುಮಾನಗಳು ವ್ಯಕ್ತವಾಗಿದೆ. ಆತ್ಮಹತ್ಯೆಗೆ ಕಾರಣ ಏನು ಎಂಬ ಬಗ್ಗೆ ಇನ್ನೂ ನಿಖರ ಮಾಹಿತಿ ಹೊರಬಿದ್ದಿಲ್ಲ. ಸ್ಥಳಕ್ಕೆ ನವನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮದುವೆ ಫೋಟೋಗ್ರಫಿಗೆ ಹೋದವಳು ವರನೊಂದಿಗೇ ಅಫೇರ್ ಇಟ್ಟುಕೊಂಡಳು​; ಹಣ ವಾಪಸ್ ಕೊಡುವಂತೆ ಒತ್ತಾಯಿಸಿದ ವಧು

ಡಾ.ರಾಜ್ ಕುಟುಂಬದಲ್ಲಿ ಒಬ್ಬರ ಹಿಂದೊಬ್ಬರ ಸಾವು; ಕಾರಣ ತಿಳಿಯಲು ಸದ್ಯದಲ್ಲೇ ಅಷ್ಟಮಂಗಲ ಪ್ರಶ್ನೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 14 =
Remember me
