ದೇವನಹಳ್ಳಿ:ನೀವು ಸೆಖೆ ಎಂದು ಮನೆ ಮಾಳಿಗೆ ಮೇಲೆ ಮಲಗುತ್ತೀರಾ? ಹಾಗಾದರೆ ಈ ಸುದ್ದಿಯನ್ನು ನೀವು ಓದಲೇಬೇಕು. ಈ ಮನೆ ಮಾಲೀಕರು ಸೆಕೆ ಎಂದು ತಮ್ಮ ಮನೆ ಮೇಲೆ ಮಲಗಿದ್ದಾರೆ. ಇದೇ ಸಂದರ್ಭವನ್ನು ಬಳಸಿಕೊಂಡ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.
ಮಾಲೀಕರು ಮನೆ ಮೇಲೆ ಮಲಗಿದ್ದಾಗ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದು ನೆಯಲ್ಲಿದ್ದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಈ ಘಟನೆ ನಡೆದದ್ದು ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ.
ವಿಜಯಪುರ ಪಟ್ಟಣದ ಸೀನಪ್ಪ ಎಂಬುವವರ ಮನೆಯಲ್ಲಿ ಕಳ್ಳರು ಕೈಚಳಕ ತೋರಿಸಿದ್ದು 100 ಗ್ರಾಂ ಚಿನ್ನ 150 ಗ್ರಾಂ ಬೆಳ್ಳಿ ಸೇರಿದಂತೆ 10 ಲಕ್ಷ ಮೌಲ್ಯದ ಹಣ ಆಭರಣ ದೋಚಿ ಪರಾರಿಯಾಗಿದ್ದಾರೆ. ಮನೆ ಮಾಲೀಕರು ಹಾಗೂ ಕುಟುಂಬಸ್ಥರು ಬೆಳಗ್ಗೆ ಎದ್ದು ಮನೆಯೊಳಗೆ ಕಾಲಿಟ್ಟಾಗ ಈ ಘಟನೆ ಬೆಳಕಿಗೆ ಬಂದಿದೆ. ಸದ್ಯ ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 4 =
Remember me
