ಬೆಂಗಳೂರು:ಚಾಮರಾಜನಗರ ದುರಂತದ ಬಗ್ಗೆ ನೋವಿದೆ. ಯಾಕಾಯಿತು? ಏನಾಯಿತು? ಎನ್ನುವುದಕ್ಕಿಂತ ಸಾವು ಸಂಭವಿಸಿರುವುದು ನಿಜ. ಈ ಕುರಿತು ವಸ್ತುಸ್ಥಿತಿ ವರದಿ ಪಡೆಯುವಂತೆ ಡಿಜಿಪಿಗೆ ಸೂಚನೆ ನೀಡಲಾಗಿದೆ ಎಂದು ಗೃಹ‌ ಸಚಿವ ಬಸವರಾಜ ಬೊಮ್ಮಾಯಿ‌ ಹೇಳಿದರು.
ಎಲ್ಲ ಸಾವುಗಳು ಆಕ್ಸಿಜನ್ ಕೊರತೆಯಿಂದಾಗಿಲ್ಲ. ಬೇರೆ ಕಾರಣಗಳಿವೆ ಎಂದು ಹೇಳಲಾಗುತ್ತಿದೆ. ಆಕ್ಸಿಜನ್ ಕೊರತೆ ಅಥವಾ ಬೇರೆ ಕಾರಣಗಳಿವೆಯೆ? ಎಂಬುದು ವರದಿ ಬಂದ ನಂತರ ಗೊತ್ತಾಗಲಿದ್ದು, ಡಿಜಿಪಿ ವರದಿ ಸಲ್ಲಿಸಿದ ಬಳಿಕ ಸರ್ಕಾರ ಸೂಕ್ತ ಕ್ರಮಕೈಗೊಳ್ಳಲಿದೆ ಎಂದರು.
ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆಕ್ಸಿಜನ್ ತರಿಸಿಕೊಳ್ಳುವ ಪ್ರಯತ್ನ ನಡೆದಿದೆ. ಈಗಾಗಲೇ ಕೇಂದ್ರ ಸರ್ಕಾರ ಹಂಚಿಕೆ ಮಾಡಿದ 800 ಮೆಟ್ರಿಕ್ ಟನ್​ಗಿಂತಲೂ ಹೆಚ್ಚು ಆಕ್ಸಿಜನ್ ಪಡೆಯಲು ಗಮನಹರಿಸಲಾಗಿದೆ. ಈ ಮಧ್ಯೆ ಸೋಂಕು ಪ್ರಕರಣಗಳು ಉಲ್ಬಣಿಸಿ ಆಕ್ಸಿಜನ್​ಗೆ‌ ಬೇಡಿಕೆ ಏರಿಕೆಯಾಗಿದೆ. ಪೂರೈಕೆ ಹಾಗೂ ಬೇಡಿಕೆ ನಡುವಿನ ವ್ಯತ್ಯಾಸದಿಂದ ಕೊರತೆಯಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.
ನನ್ನ ಕಣ್ಮುಂದೆಯೇ ಹಲವರು ಪ್ರಾಣಬಿಟ್ಟರು, ನನಗೂ ಭಯವಾಗ್ತಿದೆ… ಎಂದು ಕರೆ ಮಾಡಿದ್ದ ನವವಿವಾಹಿತ 2 ತಾಸಲ್ಲೇ ಪ್ರಾಣಬಿಟ್ಟ

ಶಿರಾಳಕೊಪ್ಪ ದರ್ಗಾದ ಗೋರಿ ಮೇಲಿನ ಬಟ್ಟೆಯಲ್ಲಿ ಉಸಿರಾಟದ ಅನುಭವ, ರಾತ್ರೋರಾತ್ರಿ ಸ್ಥಳಕ್ಕೆ ದೌಡಾಯಿಸಿದ ಜನ

ಆಸ್ಪತ್ರೆ ಒಳಗೂ ಹೆಣಗಳ ರಾಶಿ, ಹೊರಗೂ ಹೆಣ… ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸುತ್ತೆ ಚಾಮರಾಜನಗರದ ಘಟನೆ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:nine + twelve =
Remember me
