ಬೆಂಗಳೂರು:ಚಾಮರಾಜನಗರ ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್​ನಲ್ಲಿ ಭಾನುವಾರ ತಡರಾತ್ರಿ 20ಕ್ಕೂ ಹೆಚ್ಚು ಕರೊನಾ ಸೋಂಕಿತರು ಮೃತಪಟ್ಟಿದ್ದು, ಆಕ್ಸಿಜನ್​ ಕೊರತೆಯಿಂದಲೇ ಈ ದುರಂತ ಸಂಭವಿಸಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸಿಎಂ ಯಡಿಯೂರಪ್ಪ, ಅಲ್ಲಿನ ವಾಸ್ತವ ಏನೆಂದು ವರದಿ ಸಲ್ಲಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ. ಸುಧಾಕರ್​ಗೆ ಸೂಚಿಸಿದ್ದಾರೆ. ಸಿಎಂ ಸೂಚನೆ ಮೇರೆಗೆ ಚಾಮರಾಜನಗರ, ಮೈಸೂರು ಮತ್ತು ಮಂಡ್ಯದತ್ತ ಸುಧಾಕರ್​ ಪ್ರಯಾಣ ಬೆಳೆಸಿದ್ದಾರೆ.
ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಚಾಮರಾಜನಗರ ಘಟನೆ ನೋವಿನ ಸಂಗತಿ. ಅತ್ಯಂತ ದುರದೃಷ್ಟಕರ ವಿಚಾರ. ಕೂಡಲೇ ಚಾಮರಾಜನಗರ, ಮೈಸೂರು, ಮಂಡ್ಯಕ್ಕೆ ತರಳುತ್ತೇನೆ. ಸಾವನ್ನಪ್ಪಲು ಏನು ಕಾರಣ? ನಿಜವಾಗಿಯೂ ಆಕ್ಸಿಜನ್ ಕೊರತೆ ಇತ್ತೇ ಎಂಬುದನ್ನ ಪರಿಶೀಲಿಸುತ್ತೇನೆ. ಈ ಘಟನೆ ಬಗ್ಗೆ ಹಠಾತ್ತಾಗಿ ಹೇಳುವ ಬದಲು ಸ್ಪಷ್ಟ ಮಾಹಿತಿ ಪಡೆದು ಮಾತನಾಡುತ್ತೇನೆ ಎಂದರು.
ನನ್ನ ಕಣ್ಮುಂದೆಯೇ ಹಲವರು ಪ್ರಾಣಬಿಟ್ಟರು, ನನಗೂ ಭಯವಾಗ್ತಿದೆ… ಎಂದು ಕರೆ ಮಾಡಿದ್ದ ನವವಿವಾಹಿತ 2 ತಾಸಲ್ಲೇ ಪ್ರಾಣಬಿಟ್ಟ

ನಿನ್ನೆ ಹಸೆಮಣೆಗೇರಿದ್ದ ಮದುಮಗ ಇಂದು ಕರೊನಾಗೆ ಬಲಿ! ಮನಕಲಕುತ್ತೆ ಈ ಘಟನೆ

ಆಸ್ಪತ್ರೆ ಒಳಗೂ ಹೆಣಗಳ ರಾಶಿ, ಹೊರಗೂ ಹೆಣ… ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸುತ್ತೆ ಚಾಮರಾಜನಗರದ ಘಟನೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eleven + 8 =
Remember me
