ಬೆಂಗಳೂರು:ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಟಿ. ಶ್ರೀನಿವಾಸ ಸ್ಮರಣಾರ್ಥ ನೀಡುವ ಪ್ರಸಕ್ತ ಸಾಲಿನ ಪಿ.ಕೆ. ನಾರಾಯಣ ದತ್ತಿ ಪ್ರಶಸ್ತಿಗೆ ಬರಹಗಾರರಾದ ಶಾ.ಮಂ. ಕೃಷ್ಣರಾಯ ಅವರು ಆಯ್ಕೆಯಾಗಿದ್ದಾರೆ.
ಡಾ. ವರದಾ ಶ್ರೀನಿವಾಸ ಅವರು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಇರಿಸಿರುವ ಈ ದತ್ತಿ ಪ್ರಶಸ್ತಿಯನ್ನು 2017ರಿಂದಲೂ ಬರಹಗಾರರಿಗೆ ಈ ಪ್ರಶಸ್ತಿಯನ್ನು ನಿರಂತರವಾಗಿ ನೀಡುತ್ತಾ ಬರಲಾಗುತ್ತಿದೆ.
ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿಯವರ ನೇತೃತ್ವದಲ್ಲಿ ನಡೆದ ಆಯ್ಕೆ ಸಮಿತಿಯು ಒಮ್ಮತದಿಂದ ಪುರಸ್ಕೃತರನ್ನು ಆಯ್ಕೆ ಮಾಡಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:two × 5 =
Remember me
