
ಬೆಂಗಳೂರು:ರಾಜ್ಯದಲ್ಲಿ ಹೊಸದಾಗಿ ಪಡಿತರ ಚೀಟಿ ಪಡೆಯಲು 3,22,483 ಅರ್ಜಿಗಳನ್ನು ಸ್ವೀಕಾರ ಮಾಡಲಾಗಿದ್ದು, ಆದಷ್ಟು ಬೇಗ ಕ್ರಮ ವಹಿಸಲಾಗುವುದು ಎಂದು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಮೇಲ್ಮನೆಯಲ್ಲಿ ತಿಳಿಸಿದ್ದಾರೆ.ಬಿಜೆಪಿಯ ಪ್ರತಾಪ ಸಿಂಹ ನಾಯಕ್ ಕೇಳಿದ ಪ್ರಶ್ನೆಗೆ ಉತ್ತರಿಸಿ, ಈ ಹಿಂದೆ ಚುನಾವಣೆ ಸಂದರ್ಭದಲ್ಲಿ ನೀಡಲಾಗಿದ್ದ 2.35 ಲಕ್ಷ ಕಾರ್ಡ್‌ಗಳನ್ನು ಪರಿಶೀಲನೆ ಮಾಡಲಾಗಿದ್ದು, ಅದರಲ್ಲಿ1,73000 ಸಾವಿರ ಕಾರ್ಡಿಗೆ ದವಸ ಧಾನ್ಯ ಕೊಡುವ ವ್ಯವಸ್ಥೆ ಮಾಡಲಾಗಿದೆ ಎಂದರು.ಆರೋಗ್ಯಕ್ಕೆ ಸಂಬಂಧಿಸಿದಂತೆ ಕಾರ್ಡ್ ನೀಡಲು ಯಾವುದೇ ತಕರಾರು ಇಲ್ಲ. ಅದಕ್ಕೆ ಒಂದು ವಾರದಲ್ಲಿ ಅನುಮೋದನೆ ನೀಡ್ತೇವೆ. ಹೊಸದಾಗಿ ಬಂದಿರುವ ಅರ್ಜಿಯನ್ನ ಪರಿಷ್ಕರಣೆ ಮಾಡ್ತೀವಿ ಎಂದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twenty − 1 =
Remember me
