ಬಳ್ಳಾರಿ:ಪ್ರೀತಿಯ ಮಡದಿ ಅನಾರೋಗ್ಯಕ್ಕೀಡಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಮನನೊಂದ ವ್ಯಕ್ತಿಯೊಬ್ಬ ತನ್ನ ಮಕ್ಕಳೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಳ್ಳಾರಿ ಮೂಲದ ಗಣೇಶ್ ಆಚಾರ್ಯ ಮಕ್ಕಳೊಂದಿಗೆ ಲಕುಂದಿ ಗ್ರಾಮದ ಬಳಿಯ‌ ಹೆಚ್ಎಲ್​ಸಿ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದುರ್ಘಟನೆಯಲ್ಲಿ ಗಣೇಶ್ ಅವರ ಎರಡನೇ ಮಗಳು ಸ್ಪೂರ್ತಿ (12) ಕೂಡ ಸಾವಿಗೀಡಾಗಿದ್ದಾಳೆ.
ಇದನ್ನೂ ಓದಿ:ಮನೋರೋಗಿ ಗಂಡನ ಬಳಲಿಕೆ ಸಹಿಸದೆ ಗಂಡ ಮಕ್ಕಳನ್ನು ಕೊಲೆಗೈದು ಆತ್ಮಹತ್ಯೆಗೀಡಾದ ವೈದ್ಯೆ
ಅದೃಷ್ಟವಶಾತ್ ಮೊದಲ ಮಗಳು ಕೀರ್ತನಾ ಬದುಕುಳಿದಿದ್ದಾಳೆ. ಸದ್ಯ ಪುತ್ರಿ ಸ್ಫೂರ್ತಿ ಮೃತದೇಹ ಪತ್ತೆಯಾಗಿದ್ದು, ಗಣೇಶ್​ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ. ಈ ಸಂಬಂಧ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಟೈರ್​ ಸ್ಫೋಟಗೊಂಡು ಡಿವೈಡರ್ ಮೇಲೆ ಹಾರಿದ ಕಾರು: ಮೂವರು ಸಾವು, ನಾಲ್ವರು ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 20 =
Remember me
