
ಬೆಂಗಳೂರು:ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ ಮೊಹಮ್ಮದ್ ಇಲ್ತಾಝ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅಪ್ತನಾಗಿದ್ದಾನೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಎಕ್ಸ್‌ನಲ್ಲಿ ತಿಳಿಸಿದ್ದಾರೆ.ಈ ಇಡೀ ಪ್ರಕರಣ ಐಘೆಇಐ್ಞಜಿ ಪಕ್ಷದ ದೇಶ ಪ್ರೇಮಕ್ಕೆ, ರಾಷ್ಟ್ರ ನಿಷ್ಠೆಗೆ ಒಂದು ಅಗ್ನಿ ಪರೀಕ್ಷೆಯಾಗಿದ್ದು, ಕಾಂಗ್ರೆಸ್ ಸರ್ಕಾರದ ನಡೆಯನ್ನ ಬರೀ ಕರ್ನಾಟಕ ಅಲ್ಲ, ಇಡೀ ದೇಶದ ಜನತೆ ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದಿದ್ದಾರೆ.ಮೊಹಮ್ಮದ್ ಇಲ್ತಾಝ್ ರಾಹುಲ್ ಗಾಂಧಿ ಆಪ್ತನಷ್ಟೆ ಅಲ್ಲ, ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ನಡೆದಾಗ ಕೂಡ ಅವರ ಜೊತೆ ಪಾಲ್ಗೊಂಡಿದ್ದ. ಈ ಗಂಭೀರ ಪ್ರಕರಣದ ತನಿಖೆ ಆಮೆಗತಿಯಲ್ಲಿ ಸಾಗುತ್ತಿರುವುದಕ್ಕೆ ಈ ದೋಸ್ತಿಯೇ ಕಾರಣಾನಾ? ಸಿಎಂ ಮತ್ತು ಡಿಸಿಎಂ ಉತ್ತರಿಸಲಿ ಎಂದು ಆಗ್ರಹಿಸಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:19 + twenty =
Remember me
