ಮೈಸೂರು:ವಿಶ್ವವಿಖ್ಯಾತ ಮೈಸೂರು ದಸರಾ ಕರೊನಾ ಹಾವಳಿ ನಡುವೆಯೂ ಸುಸೂತ್ರವಾಗಿ ನಡೆದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಅದಕ್ಕಾಗಿ ಹೇಳಿಕೊಂಡಿದ್ದ ಹರಕೆ ತೀರಿಸಿದ್ದಾರೆ.
ದಸರಾ ಸಂದರ್ಭದಲ್ಲಿ ಕೆಲವು ದಿನಗಳ ಮುಂಚೆ ಮೈಸೂರಿಗೆ ವರ್ಗಾವಣೆ ಆಗಿ ಬಂದಿದ್ದ ರೋಹಿಣಿ, ದಸರಾ ಸುಸೂತ್ರವಾಗಿ ನಡೆಯುವಂತೆ ಆಶಿಸಿ ತಾಯಿ ಶ್ರೀಚಾಮುಂಡೇಶ್ವರಿಯಲ್ಲಿ ಹರಕೆ ಹೊತ್ತುಕೊಂಡಿದ್ದರು.

ಹೀಗಾಗಿ ಸೋಮವಾರ ಜಂಬೂಸವಾರಿ ಮೆರವಣಿಗೆ ಮುಗಿಯುತ್ತಿದ್ದಂತೆ ಸಂಜೆ ಚಾಮುಂಡಿಬೆಟ್ಟಕ್ಕೆ ಕುಟುಂಬಸಮೇತರಾಗಿ ತೆರಳಿದ ರೋಹಿಣಿ ಸಿಂಧೂರಿ, ಅಲ್ಲಿ ತಂದೆ, ತಾಯಿ, ಪತಿ ಹಾಗೂ ಮಗುವಿನ ಜತೆ ಪಲ್ಲಕ್ಕಿ ರಥ ಎಳೆದು ಹರಕೆ ತೀರಿಸಿದ್ದಾರೆ.

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eight − five =
Remember me
