ಬೆಂಗಳೂರು:ಒಂದೆಡೆ ಸಚಿವ ಸಂಪುಟ ಸಭೆ, ಮತ್ತೊಂದೆಡೆ ಪಂಚಮಸಾಲಿ ಸಮುದಾಯದ ಪ್ರತಿಭಟನಾ ಸಮಾವೇಶದ ಮಧ್ಯೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆಯವರು ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದ್ದು, ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನಕ್ಕೆ ಕುತೂಹಲಕಾರಿ ತಿರುವು ನೀಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರಿಗೆ ಜಯಪ್ರಕಾಶ್ ಹೆಗ್ಡೆ ಗುರುವಾರ ಭೇಟಿ ಮಧ್ಯಂತರ ವರದಿ ಸಲ್ಲಿಸಿದ್ದು, ಪಂಚಮಸಾಲಿ ಸಮುದಾಯದ ಬಹು ನಿರೀಕ್ಷಿತ ಹಿಂದುಳಿದ ವರ್ಗಗಳ 2ಎಗೆ ಸೇರ್ಪಡೆ ಬೇಡಿಕೆ ವಿಷಯದಲ್ಲಿ ಈ ವರದಿ ನಿರ್ಣಾಯಕವಾಗಲಿದೆ.
ಸಚಿವ ಸಂಪುಟ ಸಭೆಯಲ್ಲಿ ಈ‌ ವರದಿ ಮಂಡಿಸಿ ಒಪ್ಪಿಗೆ ಪಡೆಯುವ ಸಾಧ್ಯತೆಗಳಿದ್ದು, ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯ ಆಯೋಜಿಸಿರುವ ಬೃಹತ್ ಪ್ರತಿಭಟನಾ ಸಮಾವೇಶವು‌ ವಿಜಯೋತ್ಸವವಾಗಿ ಪರಿವರ್ತನೆಯಾಗಲಿದೆ ಎಂದು ತರ್ಕಿಸಲಾಗುತ್ತಿದೆ.
ಸವಾಲುಪಂಚಮಸಾಲಿ ಸಮುದಾಯದ ಬೇಡಿಕೆಯನ್ನು ಸಿಎಂ ಬೊಮ್ಮಾಯಿ‌ ಈಡೇರಿಸಿದರೆ, ಒಕ್ಕಲಿಗ, ಈಡಿಗ, ಉಪ್ಪಾರ ಸೇರಿ ವಿವಿಧ ಸಮುದಾಯಗಳ ಬೇಡಿಕೆ ಈಡೇರಿಸುವ ಸವಾಲು ಎದುರಾಗಲಿದ್ದು, ಒಕ್ಕಲಿಗರ ಒತ್ತಡ ಹೆಚ್ಚಲಿದೆ ಎಂಬುದು ತಳ್ಳಿ ಹಾಕುವಂತಿಲ್ಲ.
ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿಯಾಗ್ತಿದ್ದ ಖದೀಮನಿಗೆ ಸಾರ್ವಜನಿಕರಿಂದ ಬಿತ್ತು ಧರ್ಮದೇಟು!

ಜ. 29ರವರೆಗೆ ರಾಮೋಜಿ ಫಿಲ್ಮ್​ ಸಿಟಿಯಿಂದ ಆಕರ್ಷಕ ವಿಂಟರ್​ ಫೆಸ್ಟ್​ ಆಯೋಜನೆ: ಕ್ರಿಸ್​ಮಸ್​, ಹೊಸ ವರ್ಷದ ಮೋಜಿನ ಹಬ್ಬ

ಅಮೆರಿಕದಲ್ಲಿ ಉದ್ಯೋಗ, ಕೋಟಿ ರೂ. ಸಂಬಳ: ಲಕ್ಷುರಿ ಲೈಫ್ ಬಿಟ್ಟು ಸನ್ಯಾಸತ್ವ ಬಯಸಿದ ಭಾರತದ ಯುವ ವಿಜ್ಞಾನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − thirteen =
Remember me
