ಬೆಂಗಳೂರು:ಪಂಚಮಸಾಲಿ ಸಮುದಾಯವನ್ನು ರಾಜ್ಯದ 2ಎ ಮೀಸಲಾತಿ ಪಟ್ಟಿಗೆ ಸೇರ್ಪಡೆ ಮಾಡಬೇಕೆಂದು 64 ದಿನದಿಂದ ನಡೆಯುತ್ತಿದ್ದ ಧರಣಿಯನ್ನು ಹಿಂಪಡೆಯಲಾಗಿದೆ.
ಮುಂದಿನ ಆರೇಳು ತಿಂಗಳಲ್ಲಿ ವರದಿ ತರಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಸದನದಲ್ಲಿ ಭರವಸೆ ನೀಡಿದರು.
ಈ ವಿಚಾರವನ್ನು ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ನಡೆಸುತ್ತಿದ್ದ ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಸಚಿವ ಸಿಸಿ ಪಾಟೀಲ್, ಶಾಸಕರಾದ ಬಸವರಾಜ ಪಾಟೀಲ್ ಯತ್ನಾಳ್, ರೇಣುಕಾಚಾರ್ಯ, ಅರುಣ್ ಪೂಜಾರಿ ಸೇರಿ ಅನೇಕರು ಭೇಟಿ ಮಾಡಿದರು. ಧರಣಿ ಸತ್ಯಾಗ್ರಹವನ್ನು ಕೈಬಿಡಿ ಎಂದು ಸ್ವಾಮೀಜಿಯವರಿಗೆ ಮನವಿ ಮಾಡಿದರು.
ನಂತರ ಹೋಳಿಗೆ ತಿನ್ನಿಸುವ ಮೂಲಕ ಧರಣಿಯನ್ನು ಅಂತ್ಯಗೊಳಿಸಲಾಯಿತು. ಆರು ತಿಂಗಳವರೆಗೆ ಕಾದುನೋಡುವ, ನಂತರ ಮುಂದಿನ ನಿರ್ಧಾರ ಕೈಗೊಳ್ಳುವ ತೀರ್ಮಾನ ಮಾಡಲಾಯಿತು.
ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು! ಕರುಗೆ ಹಾಲುಣಿಸಲಾಗದೆ ನರಳುತ್ತಿದೆ ಮೂಕಜೀವಿ

ನೇಣುಬಿಗಿದ ಸ್ಥಿತಿಯಲ್ಲಿ ತಾಯಿ-ಮಗನ ಶವ ಪತ್ತೆ! ಶಿವರಾತ್ರಿ ಸಡಗರಕ್ಕೆ ಕೊಳ್ಳಿ ಇಟ್ಟ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 1 =
Remember me
