ಮಂಡ್ಯ:ಗ್ರಾಮ ಲೆಕ್ಕಿಗ(Village Accountant) ಹುದ್ದೆ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಲಂಚ ಪಡೆಯುತ್ತಿದ್ದ ವೇಳೆ ಪಾಂಡವಪುರ ತಹಶೀಲ್ದಾರ್ ಸೌಮ್ಯ ಲೋಕಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ತಹಶೀಲ್ದಾರ್ ಸೌಮ್ಯ ವಿಎ(Village Accountant) ಮರಿಸ್ವಾಮಿ ಅವರಲ್ಲಿ ಗುಮ್ಮನಹಳ್ಳಿಯಿಂದ ದೊಡ್ಡಮೊಮ್ಮನಹಳ್ಳಿಗೆ ವರ್ಗಾವಣೆ ವಿಚಾರವಾಗಿ 40 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ‌ ಬಗ್ಗೆ ಮರಿಸ್ವಾಮಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಅದರಂತೆ ತಹಶೀಲ್ದಾರ್ ವಿರುದ್ಧ ಲೋಕಾ ಕಾರ್ಯಾಚರಣೆಗೆ ಇಳಿದಿತ್ತು.
ಕಚೇರಿಯಲ್ಲಿ 40 ಸಾವಿರ ರೂ. ಲಂಚ ಪಡೆಯುವ ವೇಳೆ ತಹಶಿಲ್ದಾರ್ ಸೌಮ್ಯ ರೆಡ್​ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಯುಕ್ತ ಇನ್ಸ್​ಪೆಕ್ಟರ್ ಬ್ಯಾಟರಾಯಗೌಡ ನೇತೃತ್ವದಲ್ಲಿ ದಾಳಿ ನಡೆದಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × two =
Remember me
