ಕೋಲಾರ:ಗ್ರಾಹಕನೋರ್ವ ಹೋಟೆಲ್​ ಒಂದರಲ್ಲಿ ಚಿಕನ್ ಲೆಗ್ ಪೀಸ್ ಪಾರ್ಸೆಲ್ ತೆಗೆದುಕೊಂಡು ಮನೆಯಲ್ಲಿ ತೆಗೆದಾಗ ಚಿಕನ್​​ನಲ್ಲಿ ಹುಳ ಪತ್ತೆಯಾಗಿರುವ ಘಟನೆ ಕೆಜಿಎಫ್ ನಗರದ ಪಿಚರ್ಡ್ ರಸ್ತೆಯಲ್ಲಿರುವ ಇಖ್ರಾ ಹೋಟೆಲ್ ನಲ್ಲಿ ಪತ್ತೆಯಾಗಿದೆ.
ಕೆಜಿಎಫ್ ನಗರದ ವಿನೋದ್ ಎಂಬುವವರು ತೆಗೆದುಕೊಂಡ ಚಿಕನ್ ಲೆಗ್​ ಪೀಸ್​​ನಲ್ಲಿ ಹುಳ ಪತ್ತೆಯಾಗಿದೆ. ಗ್ರಾಹಕ ಚಿಕನ್ ಪೀಸ್ ಸಮೇತ ಹೋಟೆಲ್​ಗೆ ಬಂದು ಮಾಲೀಕರನ್ನ ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡಿದ್ದಾರೆ.
ಈ ವೇಳೆ ಪರಿಶೀಲಿಸಿದಾಗ ಹೋಟೆಲ್​ನ ಮತ್ತಷ್ಟು ಚಿಕನ್ ಪೀಸ್ ನಲ್ಲೂ ಹುಳ ಪತ್ತೆಯಾಗಿದೆ. ಸ್ಥಳಕ್ಕೆ ನಗರಸಭೆ ಆಹಾರ ನಿರೀಕ್ಷಕರು ಭೇಟಿ ನೀಡಿದ್ದು, ಹೋಟೆಲ್​​​ಗೆ ಬೀಗ ಮುದ್ರೆ ಜಡಿದಿದ್ದಾರೆ.
ಮಹಾರಾಷ್ಟ್ರದ ನೂತನ ಸಿಎಂ ಆಗಿ ಏಕನಾಥ್ ಶಿಂಧೆ ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 1 =
Remember me
