ಬೆಂಗಳೂರು:ಸಂಪ್​ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಕೆ.ಆರ್.​ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅಯ್ಯಪ್ಪ ನಗರದ ವಿಶಾಲ್ ಮಾರ್ಟ್ ಮುಂಭಾಗ ನಡೆದಿದೆ. ನೇಪಾಳ ಮೂಲದ ಸುಬೀನ್ ಸಾವನ್ನಪ್ಪಿರುವ ಬಾಲಕ.
ಇದನ್ನೂ ಓದಿ:ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ನೇಪಾಳ ಮೂಲದ ದಂಪತಿ, ಮಗುವನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಇನ್ನು ಕೆಲಸದಿಂದ‌ ಬಂದು ಮಗು ಕಾಣದೆ ಇದ್ದಾಗ ತಂದೆ-ತಾಯಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಸಂಪಿನಲ್ಲಿ ಮಗು ಪತ್ತೆಯಾಗಿದೆ.
ಕೂಡಲೇ ಕೆಆರ್​ಪುರ ಸರ್ಕಾರಿ‌ ಆಸ್ಪತ್ರೆ ದಾಖಲು ಮಾಡಲಾಗಿದೆ. ಆದ್ರೆ ಅಷ್ಟರವಳೆಗೆ ಮಗು ಸಾವನ್ನಪ್ಪಿತ್ತು. ಈ ಕುರಿತು ಕೆ.ಆರ್.ಪುರಂ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡಿ: ಕಂಗನಾ ರಣಾವತ್ ಮೇಲೆ ಹಲ್ಲೆ ಆರೋಪ, ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
