ಹಾವೇರಿ:ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಹಾವೇರಿ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾಳೆ.
ಹಾವೇರಿ ಜಿಲ್ಲೆಯ ಬ್ಯಾಡಗಿ ವಿದ್ಯಾರ್ಥಿನಿ ಪಿ‌. ವೇದಾ ಆಯ್ಕೆಯಾಗಿದ್ದು, ಜನವರಿ 20 ರಂದು ನವದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾಳೆ.
ಬ್ಯಾಡಗಿ ನಗರದ ಪ್ರಕಾಶ ಹನುಮನಹಳ್ಳಿಮಠ ಇವರ ಪುತ್ರಿ ಪಿ.ವೇದಾ, ಮೊಟೆಬೆನ್ನೂರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ದ್ವೀತಿಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.
ಸಂವಾದದ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿನ್ನೆ ಸಂಜೆ ಬೆಂಗಳೂರಿಗೆ ಆಗಮಿಸಿದ್ದು, ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಇಂದು ಬೆಳಸಿದ್ದಾಳೆ. ತಂದೆ ಪ್ರಕಾಶ ಹನುಮನಹಳ್ಳಿಮಠ ತಾಯಿ ಸುಧಾ ಹಾಗೂ ಕುಟುಂಬದ ಸದಸ್ಯರು ಪಿ. ವೇದಾ ಸಾಧನೆ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:thirteen − ten =
Remember me
