ಬೆಂಗಳೂರು:ಬೆಂಗಳೂರು ಉತ್ತರ ಜಿಲ್ಲೆ ವತಿಯಿಂದ ದೇಶ ವಿಭಜನೆ, ವಿಭಿಷೇಕ ಸ್ಮತಿ ಅಂಗವಾಗಿ ಹೆಬ್ಬಾಳ ಗೆದ್ದಲಳ್ಳಿಯ ಆಂಜನೇಯ ದೇವಸ್ಥಾನದ ಬಳಿಯಿಂದ ಪಂಜಿನ ಮೆರವಣಿಗೆಯನ್ನು ನಡೆಸಲಾಯಿತು.ದೇಶ ವಿಭಜನೆ ಸಂದರ್ಭದಲ್ಲಿ ನಡೆ ಕರಾಳ ಘಟನೆಗಳ ಸಂತಾಪ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಈ ಕಾರ್ಯಕ್ರಮದಲ್ಲಿ ಬಿಜೆಪಿ ಅಧ್ಯಕ್ಷರು, ಶಾಸಕ ಎಸ್.ಆರ್.ವಿಶ್ವನಾಥ್, ರಾಜ್ಯ ಕಾರ್ಯದರ್ಶಿ ಸಿದ್ದರಾಜು, ಉತ್ತರ ಜಿಲ್ಲಾ ಅಧ್ಯಕ್ಷ ನಾರಾಯಣಗೌಡ, ಪಕ್ಷದ ಮುಖಂಡರು ಮತ್ತಿತರರು ಹಾಜರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + eighteen =
Remember me
