ಬೆಂಗಳೂರು:ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್​ ಸೇರಿದಂತೆ 13 ಆರೋಪಿಗಳನ್ನು ಇದೀಗ ಮತ್ತೆ ಐದು ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ಕಳಿಸಲಾಗಿದ್ದು, ಜೂನ್ 20ರವರೆಗೂ ಕಸ್ಟಡಿಯಲು ಇರಿಸುವಂತೆ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಇದನ್ನೂ ಓದಿ:ಸಾರ್ವಜನಿಕರಿಗೆ ಸ್ಪಂದಿಸುವಲ್ಲಿ ಅಧಿಕಾರಿಗಳು ಗಮನಹರಿಸಿ: ಪವನ್ ಕುಮಾರ್

ನಟ ದರ್ಶನ್ ಮತ್ತು ಗ್ಯಾಂಗ್​ ಅನ್ನು ಪೊಲೀಸರ ಸರ್ಪಗಾವಲಿನಲ್ಲಿ ಕೋರ್ಟ್​ನಿಂದ ಹೊರೆಗೆ ಕರೆದುಕೊಂಡು ಬರುವ ವೇಳೆ ದರ್ಶನ್​ ಮುಂದೆಯೇ ಬಂದ ಆರೋಪಿ ಪವಿತ್ರಾ ಗೌಡ, ಮಾಧ್ಯಮಗಳ ಕ್ಯಾಮರಾಗಳು ತನ್ನನ್ನು ಸೆರೆಹಿಡಿಯುತ್ತಿರುವುದನ್ನು ಗಮನಿಸಿ, ಮುಖವನ್ನು ದುಪ್ಪಟ್ಟದಿಂದ ಮರೆಮಾಚಿಕೊಂಡು ಪೊಲೀಸ್​ ವ್ಯಾನ್ ಹತ್ತಿರುವುದು ದೃಶ್ಯದಲ್ಲಿ ಸೆರೆಯಾಗಿದೆ.
ಯಾರ ಪ್ರಭಾವಕ್ಕೂ ಮಣಿಯದೇ ‘ರೀಲ್​ ಹೀರೋ’​ಗೆ ಬಿಸಿ ಮುಟ್ಟಿಸಿದ್ದೇ ಈ ಇಬ್ಬರು ಖಡಕ್ ಅಧಿಕಾರಿಗಳು! ಇವರೇ ನೋಡಿ ‘ರಿಯಲ್’ ಹೀರೋಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + nineteen =
Remember me
