ಬೆಂಗಳೂರು:ಹಲವು ಕಾರಣದಿಂದ ಸುದ್ದಿಯಲ್ಲಿದ್ದ ನಟಿ ಪವಿತ್ರಾ ಲೊಕೇಶ್​ ಮತ್ತು ನಟ ನರೇಶ್​ ಅಭಿಯನದ ‘ಮತ್ತೆ ಮದುವೆ’ ಚಿತ್ರದ ಟ್ರೈಲರ್ ಬಿಡಗಡೆಯಾಗಿದೆ. ಈ ಹಿಂದೆ ಟೀಸರ್ ಮೂಲಕ ಸದ್ದು ಮಾಡಿದ್ದ ಈ ಚಿತ್ರ, ಟ್ರೈಲರ್​ ಮೂಲಕ ಸಂಚಲನ ಸೃಷ್ಟಿಸಿದೆ.
ಇದನ್ನೂ ಓದಿ:ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಜ್ವರ!
ಇವರಿಬ್ಬರ ನಿಜ ಜೀವನದಲ್ಲಿ ನಡೆದ ಘಟನೆಗಳನ್ನು ಆಧರಿಸಿ ಈ ಚಿತ್ರ ನಿರ್ಮಾಣ ಮಾಡಲಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಪವಿತ್ರಾ ಮತ್ತು ನರೇಶ್​ ನಡುವೆ ಪ್ರೇಮಾಂಕುರವಾಗಿದ್ದು ಹೇಗೆ? ಇದಕ್ಕೆ ಅಡ್ಡಗಾಲಾಗಿದ್ದು ಯಾರು? ಇವರ ಜಗಳ ಬೀದಿಗೆ ಬಂದಿದ್ದು ಹೇಗೆ? ಇವರ ಪ್ರೀತಿ ಬಗ್ಗೆ ಜನರ ಪ್ರತಿಕ್ರಿಯೆ ಹೇಗಿತ್ತು ಎಂಬಿತ್ಯಾದಿ ವಿಚಾರಗಳನ್ನು ಟ್ರೇಲರ್​ನಲ್ಲಿ ಎತ್ತಿತೋರಿಸಲಾಗಿದೆ.
ಸ್ವತಃ ನಟ ನರೇಶ್ ಈ​ ಚಿತ್ರವನ್ನು ನಿರ್ಮಾಣ ಮಾಡಿದ್ದು, ಚಿತ್ರವನ್ನು ಎಂ.ಎಸ್.ರಾಜು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಜಯಸುಧ ಮತ್ತು ಶರತ್ ಬಾಬು ಸೇರಿದಂತೆ ಅನೇಕ ಕಲಾವಿದರನ್ನು ಒಳಗೊಂಡ ಬಹುತಾರಾಗಣದ ಈ ಚಿತ್ರ ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ಬಿಡುಗಡೆಯಾಗಲಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
