ಕಲಬುರಗಿ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತೊಗರಿನಾಡು ಕಲಬುರಗಿಯಲ್ಲಿ ‘ಪೇ ಸಿಎಂ’ ಪೋಸ್ಟರ್ ಮೂಲಕ ಕಾಂಗ್ರೆಸ್​ ಸ್ಚಾಗತಿಸಿದ್ದು, ಬಿಜೆಪಿ ಮತ್ತು ಸರ್ಕಾರ ಮುಜುಗರ ಅನುಭವಿಸುವಂತಾಗಿದೆ.
ಸಹಕಾರ ಸಪ್ತಾಹ ಉದ್ಘಾಟನಾ ಸಮಾರಂಭದ ಹಿನ್ನೆಲೆ ಇಂದು(ಸೋಮವಾರ) ಕಲಬುರಗಿಗೆ ಸಿಎಂ ಆಗಮಿಸಿದ್ದಾರೆ. ಸಿಎಂ ಬರುವ ಕೆಲ ಸಮಯದ ಮುನ್ನವೇ ಕಲಬುರಗಿ ನಗರದ ಪ್ರಮುಖ ಬೀದಿಗಳಲ್ಲಿ ‘ಪೇ ಸಿಎಂ’ ಪೋಸ್ಟರ್​ಗಳನ್ನು ಎಲ್ಲಡೆ ಅಂಟಿಸಲಾಗಿದೆ.
ಸಂಗಮೇಶ್ವರ ಕಾಲನಿ, ಜೇವರ್ಗಿ ಕಾಲನಿ, ಜಗತ್ ಸರ್ಕಲ್ ವೃತ್ತ… ಸೇರಿ ಇನ್ನಿತರ ಕಡೆಗಳಲ್ಲಿ ಪೋಸ್ಟರ್​ಗಳನ್ನು ಅಂಟಿಸಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಲು ಸಿಎಂ ಬಸವರಾಜ ಬೊಮ್ಮಾಯಿ ನಿರಾಕರಿಸಿದರು.
ಗಂಡನ ಮನೆಗೆ ಹೋಗವ್ವಾ… ಎಂದು ತಾಯಿ ಬುದ್ಧಿಮಾತು ಹೇಳಿದ್ದೇ ತಪ್ಪಾ? ಮನನೊಂದು ಸಾವಿನ ಮನೆಯ ಕದ ತಟ್ಟಿದ ಮಗಳು

ಜಾತ್ರೆಯಂತಾದ ಒಕ್ಕಲಿಗರ ವಧು-ವರರ ಸಮಾವೇಶ: 25 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ, ಆದಿಚುಂಚನಗಿರಿ ಮಠದ ಆವರಣದಲ್ಲಿ ಜನಜಂಗುಳಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + twenty =
Remember me
