ಧಾರವಾಡ:ರಾಜ್ಯದ ಮೊದಲ ಐಐಟಿ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಲಿದ್ದಾರೆ. ಜತೆಗೆ ಏಷ್ಯಾದ ಅತೀ ಉದ್ದದ ರೈಲ್ವೇ ಫ್ಲಾಟ್ ಫಾರಂ ಲೋಕಾರ್ಪಣೆ ಮಾಡಲಿದ್ದು, ಬಳಿಕ ಬೃಹತ್ ಸಾರ್ವಜನಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿದ್ದಾರೆ. ಹೀಗಾಗಿ ಸಾಕಷ್ಟು ಸಂಖ್ಯೆಯಲ್ಲಿ ಈಗಾಗಲೇ ಜನ ಸೇರಿದ್ದು, ಪ್ರಧಾನಿ ಆಗಮನಕ್ಕೆ ಕಾತರದಿಂದ ಕಾಯುತ್ತಿದ್ದಾರೆ.
ಈ ನಡುವೆ ಕಾರ್ಯಕ್ರಮಕ್ಕೆ ಆಗಮಿಸಿರುವ ಜನರಿಗೆ ಟೀ-ಶರ್ಟ್ ಹಾಗೂ ಮೋದಿ, ಬೊಮ್ಮಾಯಿ ಭಾವಚಿತ್ರ ಇರುವ ಕಟೌಟ್ ನೀಡಲಾಗಿದೆ. ಉಚಿತವಾಗಿ ವಿತರಣೆಯಾಗುತ್ತಿರುವ ಟೀಶ-ರ್ಟ್ ಪಡೆದುಕೊಳ್ಳಲು ಜನರು ಮುಗಿಬಿದ್ದಿರುವ ಘಟನೆ ನಡೆದಿದೆ. ಧಾರವಾಡ ಐಐಟಿ ಕ್ಯಾಂಪಸ್​ನ ಹೊರಭಾಗದಲ್ಲಿ ಜನರು ಮುಗಿಬಿದ್ದಿದ್ದಾರೆ. ಟೀ-ಶರ್ಟ್ ಪಡೆದುಕೊಳ್ಳಲು ಜನರು ಹಂಚಿಕೆ ಮಾಡುತ್ತಿದ್ದ ಲಾರಿಗೆ ಮುತ್ತಿಗೆ ಹಾಕಿದ್ದಾರೆ.
ಇದನ್ನೂ ಓದಿ:ದಶಪಥ ಹೆದ್ದಾರಿ ಉದ್ಘಾಟನೆಗೆ ವಿರೋಧ; ವಿವಿಧ ಕನ್ನಡಪರ ಸಂಘಟನೆ ಕಾರ್ಯಕರ್ತರಿಂದ ಕಪ್ಪುಪಟ್ಟಿ ಪ್ರದರ್ಶಿಸಿ ಪ್ರತಿಭಟನೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − thirteen =
Remember me
