ಧಾರವಾಡ:ಕೆಲವು ದಿನಗಳ ಹಿಂದೆ ರಾಜ್ಯಾದ್ಯಂತ ಕೇಸರಿ ಹವಾ ಕಾಣಿಸಿಕೊಂಡಿತ್ತು. ಆದರೆ ಆಗ ತಲೆ ಎತ್ತಿದ್ದ ಹಿಜಾಬ್ ವಿವಾದಕ್ಕೆ ಪತ್ರಿಯಾಗಿ ಕೇಸರಿ ಶಾಲುಳು ಕಾಣಿಸಿಕೊಂಡಿದ್ದವು. ಆದರೆ ಈಗ ಮತ್ತೆ ಕೇಸರಿ ಹವಾ ಕಾಣಿಸಿಕೊಳ್ಳಲು ಕಾರಣ ಅದಲ್ಲ. ಅದಾಗ್ಯೂ ಕೇಸರಿ ಹವಾ ಕಂಡುಬಂದಿದ್ದು, ಇದು ಮತ್ತಷ್ಟು ವ್ಯಾಪಿಸಿದರೂ ಅಚ್ಚರಿ ಏನಿಲ್ಲ.
ಹೌದು.. ಈಗ ಮತ್ತೆ ಕೇಸರಿ ಶಾಲುಗಳು ರಾರಾಜಿಸಿದ್ದು ಯಾವುದೇ ಶಾಲೆ ಅಥವಾ ಕಾಲೇಜಿನ ಆವರಣದಲ್ಲಲ್ಲ, ಬದಲಿಗೆ ಚಿತ್ರಮಂದಿರದಲ್ಲಿ. ಇತ್ತೀಚೆಗೆ ಬಿಡುಗಡೆ ಆಗ ದಿ ಕಶ್ಮೀರ್ ಫೈಲ್ಸ್​ ಚಿತ್ರವನ್ನು ವೀಕ್ಷಣೆ ವೇಳೆ ಇಂಥದ್ದೊಂದು ದೃಶ್ಯ ಕಂಡುಬಂದಿದೆ.
ಧಾರವಾಡದ ಸಂಗಮ ಚಿತ್ರಮಂದಿರದಲ್ಲಿ ಇಂದು ದಿ ಕಶ್ಮೀರ್ ಫೈಲ್ಸ್ ನೋಡಲು ಬಂದವರು ಕೇಸರಿ ಶಾಲುಗಳನ್ನು ಧರಿಸಿಕೊಂಡು ಬಂದಿದ್ದಾರೆ. ಯುವಕರು ಪುರುಷರು ಮಾತ್ರವಲ್ಲದೆ, ಮಹಿಳೆಯರು ಕೂಡ ಕೇಸರಿ ಶಾಲು ಹಾಕಿಕೊಂಡು ಬಂದಿರುವುದು ವಿಶೇಷವಾಗಿತ್ತು. ಇನ್ನು ಬೇರೆ ಚಿತ್ರಮಂದಿರಗಳಿಗೂ ಈ ಟ್ರೆಂಡ್​ ದೊಡ್ಡಮಟ್ಟದಲ್ಲಿ ವ್ಯಾಪಿಸಿದರೂ ಅಚ್ಚರಿ ಏನಿಲ್ಲ ಎಂಬಂಥ ಲಕ್ಷಣಗಳು ಗೋಚರಿಸಿವೆ.
ಕಾಲೇಜೇ ಸರಿ ಇಲ್ಲ ಅಂತ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ!

ನಾನ್ಯಾರನ್ನೂ ಪ್ರೀತಿಸಿಲ್ಲ, ನನ್ನ ಸಾವಿಗೆ ಪ್ರೀತಿ ಕಾರಣವಲ್ಲ ಎಂದು ಹೇಳಿ 23ನೇ ಮಹಡಿಯಿಂದ ಹಾರಿ ಸತ್ತ ವಿದ್ಯಾರ್ಥಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + seven =
Remember me
