ಬೆಂಗಳೂರು :ಸಿಎಂ ಬದಲಾವಣೆಗೆ ಬಿಜೆಪಿಯ ಕೆಲ ನಾಯಕರು ಪ್ರಯತ್ನಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಿ.ಎಸ್.​​ಯಡಿಯೂರಪ್ಪ ಅವರು, ಕೋವಿಡ್ ಎದುರಿಸುವುದು ಮೊದಲ ಕೆಲಸ. ಬೇರೆ ಯಾವುದರ ಬಗ್ಗೆಯೂ ನನ್ನ ಗಮನ ಇಲ್ಲ ಎಂದಿದ್ದಾರೆ.
ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್​​ವೈ‌, “ಸಚಿವರು,ಶಾಸಕರು ಒಟ್ಟಾಗಿ ಕೋವಿಡ್ ಎದುರಿಸಬೇಕು. ನನ್ನ ಮುಂದೆ ಇರೋದು ಕೋವಿಡ್ ನಿರ್ವಹಣೆ ಕೆಲಸ ಮಾತ್ರ. ಕರೊನಾ ನಿಯಂತ್ರಿಸುವುದು, ಜನಹಿತ ಕಾಪಾಡೋದು ನನ್ನ ಆದ್ಯತೆ” ಎಂದರು.
ಇದನ್ನೂ ಓದಿ:ಗುಡ್​ ನ್ಯೂಸ್​ : ಲಸಿಕೆ ಪಡೆಯಲು 18 ಮೇಲ್ಪಟ್ಟವರಿಗೆ ವಾಕ್​-ಇನ್ ಸೌಲಭ್ಯ
ರಾಜ್ಯದ ಕೆಲವು ನಾಯಕರು ದೆಹಲಿಗೆ ಹೋಗಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ನಡೆಸುತ್ತಿರುವ ಬಗ್ಗೆ ಪ್ರಶ್ನಿಸಿದ್ದಕ್ಕೆ, “ಯಾರೋ ಒಬ್ರು ಎಲ್ಲಿಗೋ ಹೋಗಿ ಬಂದ್ರೆ ನನಗೇನು ? ಅವ್ರಿಗೆ ಉತ್ತರ ಕೊಟ್ಟು ಕಳಿಸಿದಾರಲ್ಲ” ಎಂದರು. ಶಾಸಕಾಂಗ ಪಕ್ಷದ ಸಭೆ ಬಗ್ಗೆ ಕೇಳಿದ್ದಕ್ಕೆ ಗರಂ ಆದ ಸಿಎಂ, “ಸಭೆ ಬಗ್ಗೆ ನಿಮ್ಮ ಜೊತೆ ಚರ್ಚಿಸುವ ಅಗತ್ಯ ಇಲ್ಲ” ಎಂದರು.
2.11 ಲಕ್ಷ ಹೊಸ ಕರೊನಾ ಪ್ರಕರಣ ; ತಮಿಳುನಾಡಿನದೇ ಹೆಚ್ಚು ಪಾಲು

ಎಸ್​​ಎಸ್​ಎಲ್​ಸಿ ಪರೀಕ್ಷೆಗೂ ಮುನ್ನವೇ ಪಿಯು ಪ್ರವೇಶ ! ಪಾಲಕರಿಂದ ತೀವ್ರ ವಿರೋಧ

ರಾಜ್ಯದಲ್ಲಿ 300ಕ್ಕೂ ಹೆಚ್ಚು ಬ್ಲ್ಯಾಕ್ ಫಂಗಸ್ ಪ್ರಕರಣ; ಕರೊನಾ ಗುಣಮುಖರಿಗೆ ಇಎನ್​ಟಿ ತಪಾಸಣೆಗೆ ಸೂಚನೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:ten − nine =
Remember me
