ವಿಜಯನಗರ:ಹಂಪಿ ಉತ್ಸವದ ಸಮಾರೋಪ ಸಮಾರಂಭದಲ್ಲಿ ಕಿಡಿಗೇಡಿಗಳು ಪದ್ಮಶ್ರೀ ಪುರಸ್ಕೃತ ಗಾಯಕ ಕೈಲಾಸ್ ಖೇರ್ ಮೇಲೆ ಬಾಟಲಿ ಎಸೆದು ಅವಮಾನ ಮಾಡಿರುವ ಆಘಾತಕಾರಿ ಸಂಗತಿ ನಡೆದಿದೆ.
ಉತ್ಸವದ ಸಮಾರೋಪ ಸಮಾರಂಭದಲ್ಲಿ ಖ್ಯಾತ ಗಾಯಕನ ಮೇಲೆ ಬಾಟಲಿ ಎಸೆದಿದ್ದ ಕಿಡಿಗೇಡಿಗಳನ್ನು ಈಗ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಕಿಡಿಗೇಡಿಗಳು, ಕೈಲಾಸ್ ಖೇರ್​ ಕನ್ನಡ ಹಾಡುಗಳನ್ನು ಹಾಡಲಿಲ್ಲ ಎಂದು ಬಾಟಲಿ ಎಸೆದಿದ್ದಾರೆ ಎನ್ನಲಾಗಿದೆ.
ಈ ಘಟನೆ ಹಂಪಿ ಉತ್ಸವ ಸಮಾರೋಪ ಸಮಾರಂಭದ ಗಾಯತ್ರಿ ಪೀಠದ ವೇದಿಕೆಯಲ್ಲಿ ನಡೆದಿದ್ದು ಬಾಟಲಿ ಎಸೆದ ಮೇಲೂ ಗಾಯನ ಮುಂದುವರಿಸಿ ಕೈಲಾಸ್​ ಖೇರ್ ಪ್ರೌಢತೆ ತೋರಿಸಿದ್ದಾರೆ. ಸದ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
