ಬೆಂಗಳೂರು:ಲೋಕಾಯುಕ್ತ ವಿಚಾರಣೆಗೆ ವಿವಿಧ ಪ್ರಾಧಿಕಾರಗಳಿಂದ ಅನುಮತಿ ವಿಳಂಬವಾಗುತ್ತಿರುವ ಕುರಿತು ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಬಿಸಿಮುಟ್ಟಿಸಿದರು.ವಿವಿಧ ಪ್ರಕರಣಗಳಲ್ಲಿ ಲೋಕಾಯುಕ್ತ ವಿಚಾರಣೆಗೆ ಅನುಮತಿ ನೀಡಲು ವಿಳಂಬ ಧೋರಣೆ ಸಲ್ಲದು. ತ್ವರಿತ ತೀರ್ಮಾನ ಕೈಗೊಂಡು ಲೋಕಾಯುಕ್ತರಿಗೆ ಆದೇಶಗಳನ್ನು ಕಳುಹಿಸುವಂತೆ ಸೂಚನೆ ನೀಡಿದರು.ಎಲ್ಲ ಇಲಾಖೆಗಳ ಮಾಹಿತಿಯನ್ನು ಸಂಗ್ರಹಿಸಿ, ಲೋಕಾಯುಕ್ತಕ್ಕೆ ಕಳುಹಿಸುವಂತೆ ಸೂಚನೆ ನೀಡಿದ ಅವರು ವಿಳಂಬ ಧೋರಣೆಯಿಂದ ಜನತೆಗೆ ತಪ್ಪು ಸಂದೇಶ ಹೋಗಬಹುದು. ಆದ್ದರಿಂದ ಕೂಡಲೇ ಕ್ರಮಕೈಗೊಳ್ಳಿ ಎಂದು ತಾಕೀತು ಮಾಡಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:seventeen + 13 =
Remember me
