ವಿಜಯಪುರ:ಗೋಳಗುಮ್ಮಟಕ್ಕೆ ಪ್ರವಾಸ ಬಂದ ವ್ಯಕ್ತಿಯೊಬ್ಬರು ಗೋಳಗುಮ್ಮಟದ ಮೇಲಿಂದ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ.
ಸಲೀಂ ತಿಕೋಟಿಕರ್​ (55) ಮೃತ ದುರ್ದೈವಿ. ಬುಧವಾರ ಗೋಳಗುಮ್ಮಟ ವೀಕ್ಷಣೆಗೆ ಹೋಗಿದ್ದಾಗ ಮೇಲಿಂದ ಬಿದ್ದಿದ್ದಾನೆ. ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕ ಘಟನೆಯೋ ಎಂಬುದು ಖಚಿತವಾಗಿಲ್ಲ. ಸ್ಥಳಕ್ಕೆ ಗೋಳಗುಮ್ಮಟ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಹುತ್ರಿದುರ್ಗ ಬೆಟ್ಟದಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಯುವಕ-ಯುವತಿಯ ಬಟ್ಟೆ ಬಿಚ್ಚಿ ಕಿರುಕುಳ, ಚಾರಣಿಗರಿಗೆ ಬೆದರಿಕೆ ಹಾಕಿ ದರೋಡೆ…

ಗಂಡನ ಮನೆಗೆ ಹೋಗವ್ವಾ… ಎಂದು ತಾಯಿ ಬುದ್ಧಿಮಾತು ಹೇಳಿದ್ದೇ ತಪ್ಪಾ? ಮನನೊಂದು ಸಾವಿನ ಮನೆಯ ಕದ ತಟ್ಟಿದ ಮಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 20 =
Remember me
