ಮೈಸೂರು:ಇದೊಂಥರ ವಿಚಿತ್ರ ಪ್ರಕರಣ. ಯಾಕೆಂದರೆ ಕಾಡುಪ್ರಾಣಿಗಳಿಗೆ ಮನುಷ್ಯರು ಬಲಿಯಾಗುವುದು ಹೊಸದೇನಲ್ಲ. ಆದರೆ ಇಲ್ಲಿ ವ್ಯಕ್ತಿಯೊಬ್ಬರು ಸಾಕುಪ್ರಾಣಿಗೆ ಬಲಿಯಾಗಿದ್ದಾರೆ. ಅದರಲ್ಲೂ ಅವರು ತಾವೇ ಸಾಕಿದ್ದ ಹಸುವಿನಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ.
ನಂಜನಗೂಡು ತಾಲೂಕಿನ ಕೆ.ಆರ್. ಪುರ ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ರೈತ ಸಿದ್ದೇಗೌಡ (69) ಎಂಬವರು ಮೃತಪಟ್ಟಿದ್ದಾರೆ. ಇವರು ತಮ್ಮ ಹಸುವನ್ನು ಮೇಯಿಸುತ್ತಿದ್ದ ವೇಳೆ ಅದು ಇವರ ಹೊಟ್ಟೆಯ ಭಾಗಕ್ಕೆ ಬಲವಾಗಿ ತಿವಿದಿದೆ.
ಹಸುವಿನ ತಿವಿತದಿಂದ ಗಂಭೀರವಾಗಿ ಗಾಯಗೊಂಡ ಇವರನ್ನು ತಕ್ಷಣವೇ ನಂಜನಗೂಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ರವಾನಿಸಲಾಗಿತ್ತು. ಅದಾಗ್ಯೂ ಇವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ದೊಡ್ಡಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಮ್ಮಾ ತಾಯಿ.. ಭಿಕ್ಷೆ ನೀಡಿ.. ಸಂಬಳ ಕೊಟ್ಟಿಲ್ಲ, ದಯವಿಟ್ಟು ಭಿಕ್ಷೆ ಹಾಕಿ: ಹಬ್ಬದ ದಿನವೇ ಸಾರಿಗೆ ಸಂಸ್ಥೆ ನೌಕರರಿಂದ ಭಿಕ್ಷಾಟನೆ

ಸೆಲ್ಫಿ ತೆಗೆಯುವಾಗ ಕಾಲುಜಾರಿ ಕಾಳಿ ನದಿ ಪಾಲಾಗಿದ್ದ ಯುವ ಜೋಡಿ ಶವವಾಗಿ ಪತ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
