ಹಾಸನ:ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಸಾಮರಸ್ಯ ಕೆಡಿಸುವಂಥ ಸಂಗತಿಗಳು ಆಗಾಗ ಪೋಸ್ಟ್ ಆಗುತ್ತಿರುತ್ತವೆ. ಅಂಥದ್ದೇ ಒಂದು ಸಂಗತಿಯನ್ನು ಫೇಸ್​ಬುಕ್​ನಲ್ಲಿ ವ್ಯಕ್ತಿಯೊಬ್ಬ ಪೋಸ್ಟ್ ಮಾಡಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.
ಹಾಸನ‌ ಜಿಲ್ಲೆ ಚನ್ನರಾಯಪಟ್ಟಣ ಪಟ್ಟಣ ನೇಮನ್ (20) ಬಂಧಿತ ಆರೋಪಿ. ವೆಲ್ಡಿಂಗ್ ಕೆಲಸ ಮಾಡಿಕೊಂಡಿರುವ ಈತ ಈದ್​ ಮಿಲಾದ್ ಆಚರಣೆಯ ದೃಶ್ಯಗಳ ಫೋಟೋ ಪೋಸ್ಟ್ ಮಾಡಿಕೊಂಡು ಅವಹೇಳನಕಾರಿ ಪೋಸ್ಟ್ ಹಾಕಿದ್ದ.
ಈದ್‌ ಮಿಲಾದ್ ಹಿನ್ನೆಲೆಯಲ್ಲಿ ಮುಸ್ಲಿಮರು ರಸ್ತೆಯುದ್ದಕ್ಕೂ ಬಣ್ಣದ ತೋರಣಗಳನ್ನು ಕಟ್ಟಿದ್ದರ ವಿಡಿಯೋ ಹಂಚಿಕೊಂಡಿದ್ದ ಈತ ‘ಬಾಗೂರು ರೋಡ್ ಮಿನಿ ಪಾಕಿಸ್ತಾನ, ಈದ್ ಮಿಲಾದ್..’ ಎಂದು ಪೋಸ್ಟ್ ಮಾಡಿಕೊಂಡಿದ್ದ. ಈತನನ್ನು ಚನ್ನರಾಯಪಟ್ಟಣ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಕಾಂತಾರ’ ಮತ್ತೊಂದು ದಾಖಲೆ; ಉತ್ತರಭಾರತದಲ್ಲಿ ಈ ಸಾಧನೆ ಮಾಡಿದ ಮೊದಲ ಕನ್ನಡ ಚಿತ್ರ!
ಪುನೀತ್​ ಅಭಿಮಾನಿಗಳಿಗೆ ಮತ್ತೊಂದು ಸಂತಸದ ಸಂಗತಿ: ‘ಗಂಧದಗುಡಿ’ ಜೊತೆಗೇ ‘ಅಪ್ಪು ಕಪ್’ ಸಂಭ್ರಮ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + three =
Remember me
