ತುಮಕೂರು:ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಕಾಂಗ್ರೆಸ್​ ಪಾದಯಾತ್ರೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಅನಾಥ ಶವವಾಗಿ ಪತ್ತೆಯಾಗಿದ್ದರು. ಇದೀಗ ಬಿಜೆಪಿಯ ಜನಸ್ಪಂದನ ಸಮಾವೇಶಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೊಳಗಾಗಿ ಸಾವಿಗೀಡಾದ ಪ್ರಕರಣ ನಡೆದಿದೆ.
ತುಮಕೂರು ಜಿಲ್ಲೆ ತೊಟ್ಟಿಲಕೆರೆ ಗ್ರಾಮದ ಸಿದ್ದಲಿಂಗಪ್ಪ (70) ಸಾವಿಗೀಡಾದವರು. ಇವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ‌ ಇಂದು ನಡೆದ ಬಿಜೆಪಿ ಜನಸ್ಪಂದನ ಸಮಾವೇಶಕ್ಕೆ ತೆರಳಿದ್ದು, ಅಲ್ಲಿ ಹೃದಯಾಘಾತಕ್ಕೆ ಒಳಗಾಗಿ ಪ್ರಾಣ ಕಳೆದುಕೊಂಡಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್ ಪಾದಯಾತ್ರೆಗೆ ತೆರಳಿದ್ದ ವ್ಯಕ್ತಿ ಅನಾಥ ಶವವಾಗಿ ಪತ್ತೆ!; ಪೊಲೀಸರಿಂದ ಅಂತ್ಯಕ್ರಿಯೆ..
ಹೃದಯಾಘಾತಕ್ಕೀಡಾಗಿ ಕುಸಿದು ಬಿದ್ದ ಇವರನ್ನು ತಕ್ಷಣ ದೊಡ್ಡಬಳ್ಳಾಪುರ ಸರ್ಕಾರಿ‌ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಸಾಗುವ ಮಾರ್ಗಮಧ್ಯೆ ಕೊನೆಯುಸಿರೆಳೆದರು.

ಮದ್ವೆಯಾದ 3 ತಿಂಗಳ ಬಳಿಕ ಗೊತ್ತಾಯ್ತು ಆ ವಿಷ್ಯ!; ಭಯದಿಂದ ಆತ್ಮಹತ್ಯೆಗೆ ಯತ್ನಿಸಿದ 52 ವರ್ಷದ ವರ..

ಹಿಜಾಬ್ ಜತೆ ಸಿಖ್ಖರ ಕಿರ್ಪನ್​ ಮತ್ತು ಟರ್ಬನ್​ ಹೋಲಿಕೆ ಇಲ್ಲ: ಸುಪ್ರೀಂ ಕೋರ್ಟ್​

ಮದ್ಯಪಾನ ಮಾಡಿಕೊಂಡೇ ಶಾಲೆಗೆ ಬರುತ್ತಿದ್ದ ಶಿಕ್ಷಕಿ; ಬಾಟಲಿ ಸಮೇತ ಸಿಕ್ಕಿಬಿದ್ದು ಅಮಾನತು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − one =
Remember me
