ಬೆಂಗಳೂರು:ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ನಮ್ಮೆದುರಿಗೆ ಯಾರಾದರು ಬಂದು ಪ್ಯಾಂಟ್ ಜಿಪ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದರೆ ಹೇಗೆನಿಸಬಹುದು? ಅಂತಹದ್ದೆ ಅನುಭವ ಬೆಂಗಳೂರು ನಗರದಲ್ಲಿ ಯುವತಿಯೋರ್ವಳಿಗೆ ಆಗಿದೆ.
ಆಕೆ ರಸ್ತೆ ಬಳಿ ನಡೆದು ಹೋಗುತ್ತಿದ್ದಾಗ ಈ ಕಾಮುಕ ಬಂದು ಕಾಟ ನೀಡಿದ್ದಾನೆ. ಈತ ಯುವತಿ ಮುಂದೆ ಪ್ಯಾಂಟ್ ಜಿಪ್ ಬಿಚ್ಚಿ ಅಸಭ್ಯ ವರ್ತಿಸಿದ್ದಾನೆ. ಈತ ಪಿಜಿ ಯುವತಿಯರನ್ನೆ ಟಾರ್ಗೆಟ್ ಮಾಡಿಕೊಂಡು ಬಂದು ಕಾಡಿಸುತ್ತಿದ್ದ. ಬೈಕ್ ಮೇಲೆ ಬರುತ್ತಿದ್ದ ಈ ಆರೋಪಿ, ಯುವತಿಯರಿಗೆ ಕಾಡಿಸುತ್ತಿದ್ದ.
ಜಯನಗರ 3 ನೇ ಬ್ಲಾಕ್ ನ ರಣಧೀರ ಕಂಠೀರವ ಪಾರ್ಕ್ ಬಳಿ ಈ ಘಟನೆ ನಡೆದಿದ್ದು ಕಾಮುಕನ ವಿರುದ್ದ ಪೊಲೀಸರಿಗೆ ಯುವತಿ ಮಾಹಿತಿ ನೀಡಿದ್ದಳು.  ಪ್ರಕರಣ ದಾಖಲಿಸಿಕೊಂಡ ಪೊಲೀಸರು ಯುವತಿ ನೀಡಿದ್ದ ಮಾಹಿತಿಯನ್ನು ಆಧರಿಸಿದ ತನಿಖೆ ಶುರು ಮಾಡಿದರು. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದು ಆತನನ್ನು ಜೆ.ಪಿ.ನಗರ ನಿವಾಸಿ ಉಮೇಶ್(32) ಎಂದು ಗುರುತಿಸಲಾಗಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 6 =
Remember me
