ಬೆಂಗಳೂರು:ಲೋಕಸಭಾ ಚುನಾವಣೆಯ ಬೆನ್ನಲ್ಲೇ ವಾಹನ ಸವಾರರಿಗೆ ರಾಜ್ಯ ಸರ್ಕಾರ ಬರೆ ನೀಡಿದೆ. ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಸೆಸ್​ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರತಿ ಲೀಟರ್​ ಪೆಟ್ರೋಲ್‌ಗೆ 3 ರೂ., ಡೀಸೆಲ್‌ಗೆ 3.5 ರೂ. ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಏರಿಕೆಯು ಈ ಕ್ಷಣದಿಂದಲೇ ರಾಜ್ಯದಲ್ಲಿ ಜಾರಿಗೆ ಬಂದಿದೆ.
ಗ್ಯಾರಂಟಿ ಯೋಜನೆಗಳ ವೆಚ್ಚವನ್ನು ಸರಿದೂಗಿಸಲು ರಾಜ್ಯ ಸರ್ಕಾರವು ಪೆಟ್ರೋಲ್​ ಮತ್ತು ಡೀಸೆಲ್​ ಮೇಲಿನ ಸೆಸ್​ ಹೆಚ್ಚಳವನ್ನು ಮಾಡಿದೆ.
ಜೂನ್​ 15ರಂದು ಬೆಳಗ್ಗೆ ಈ ಕುರಿತು ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ.
ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಹೊಸ ಭಾರತೀಯ ತೈಲ ಬೆಲೆಗಳನ್ನು ಬಿಡುಗಡೆ ಮಾಡುತ್ತವೆ. ಆದರೂ ರಾಜ್ಯ ಸರ್ಕಾರಗಳು ವಿಧಿಸುವ ವ್ಯಾಟ್‌ನಿಂದ ರಾಜ್ಯಗಳಿಗೆ ಅನುಗುಣವಾಗಿ ಇಂಧನ ಬೆಲೆಗಳು ಬದಲಾಗುತ್ತವೆ.
ಭಾರತದ ಅತಿದೊಡ್ಡ ಐಪಿಒ ಬಿಡುಗಡೆಗೆ ಸಿದ್ಧತೆ: ಸೆಬಿಗೆ ದಾಖಲೆ ಸಲ್ಲಿಸಿದ ಹ್ಯುಂಡೈ ಮೋಟಾರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + nine =
Remember me
