ಬೆಂಗಳೂರು:ಹೆಬ್ಬಾಳದ ಕೆಂಪಾಪುರದಲ್ಲಿ ನಾಲ್ಕಂತಸ್ತಿನ ಕಟ್ಟಡವೊಂದು ವಾಲಿದ್ದು, ಬಿಬಿಎಂಪಿ ಜಂಟಿ ಆಯುಕ್ತ ಅಶೋಕ ಹಾಗೂ ನಗರ ಪೊಲೀಸ್​ ಆಯುಕ್ತ ಭಾಸ್ಕರ್​ ರಾವ್​ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದೊಂದು ಪಿಜಿ ಕಟ್ಟಡವಾಗಿದ್ದು ಇಂದು ಬೆಳಗ್ಗೆ 8.30ರ ವೇಳೆಗೆ ವಾಲಿಕೊಂಡಿದೆ. ಅಲ್ಲಿನ ಜನರ ಭದ್ರತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್​ ಕಮಿಷನರ್​ ಭಾಸ್ಕರ್ ರಾವ್​ ತಿಳಿಸಿದ್ದಾರೆ.
ಈ ಕಟ್ಟಡದ ಹಿಂಭಾಗದಲ್ಲಿ ಮನೆ ಕಟ್ಟಲು ಎಂಟು ಅಡಿ ಆಳದ ಹಳ್ಳ ತೆಗೆದಿರುವುದೇ ಕಟ್ಟಡ ವಾಲಲು ಕಾರಣ ಎನ್ನಲಾಗಿದೆ. ವಾಲಿರುವ ಕಟ್ಟಡದ ಹಾಗೂ ಪಕ್ಕದ ಮನೆಯಲ್ಲಿರುವ ಗ್ಯಾಸ್​ ಸಿಲೆಂಡರ್​ ಕನೆಕ್ಷನ್​ ತೆಗೆಯಲು ಸೂಚನೆ ನೀಡಲಾಗಿದೆ. ಹಾಗೇ ಸ್ಥಳದಲ್ಲಿ ಆಂಬುಲೆನ್ಸ್​, ವೈದ್ಯರು ಇರಬೇಕು ಎಂದು ಸ್ಥಳೀಯ ಅಧಿಕಾರಿಗಳಿಗೆ ತಿಳಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
