ಬೆಂಗಳೂರು:ಇಂದು ವಿಜಯವಾಣಿ ಕಚೇರಿಯಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್​ ರಾವ್​ ಅವರೊಂದಿಗೆ ಫೋನ್​ ಇನ್​ ಕಾರ್ಯಕ್ರಮ ನಡೆಯಲಿದೆ.
ಬೆಂಗಳೂರು ನಗರ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಆಯುಕ್ತರು ನೇರವಾಗಿ ಉತ್ತರಿಸಲಿದ್ದಾರೆ. ಮಹಿಳೆಯರಿಗೆ ಬೆಂಗಳೂರು ಎಷ್ಟು ಸುರಕ್ಷಿತ? ಸರಗಳವು, ದರೋಡೆ, ಕಳ್ಳತನ ತಡೆಗೆ ಕ್ರಮಗಳೇನು? ಬೆಂಗಳೂರಿನ ಸುರಕ್ಷತೆಗಾಗಿ ತೆಗೆದುಕೊಂಡ ಹೊಸ ಯೋಜನೆಗಳೇನು ಎಂಬ ಬಗ್ಗೆ ಭಾಸ್ಕರ್​ ರಾವ್​ ಅವರು ವಿವರಿಸಲಿದ್ದಾರೆ.
ಮಧ್ಯಾಹ್ಯ 12ಗಂಟೆಯಿಂದ 1ಗಂಟೆಯವರೆಗೆ ಫೋನ್​ ಇನ್​ ನಡೆಯಲಿದ್ದು ನೀವೂ ಕರೆ ಮಾಡಿ. ಫೋ.ನಂಬರ್​:080-26257455

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + seven =
Remember me
