ಬೆಂಗಳೂರು:ಇಂದು ವಿಜಯವಾಣಿ ಕಚೇರಿಯಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್​ ರಾವ್ ಅವರೊಂದಿಗೆ ಫೋನ್​ ಇನ್​ ಕಾರ್ಯಕ್ರಮ ನಡೆಯಿತು.
ಸಾರ್ವಜನಿಕರು ಅನೇಕರು ಕರೆ ಮಾಡಿ ತಮ್ಮ ಸಮಸ್ಯೆಯನ್ನು ಹೇಳಿಕೊಂಡರು. ಅದರಲ್ಲೂ ವಿದ್ಯಾರ್ಥಿಗಳು ಹೆಚ್ಚು ಮಾದಕ ವಸ್ತುಗಳ ಸೇವನೆಗೆ ಅಡಿಕ್ಟ್ ಆಗುತ್ತಿರುವ ಬಗ್ಗೆ, ಟ್ರಾಫಿಕ್​ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟು ವಿಧಿಸಲಾಗುವ ದಂಡದ ವಿಚಾರವಾಗಿಯೇ ಹೆಚ್ಚಿನವರ ಪ್ರಶ್ನೆ ಇತ್ತು.
ನಾಗರಿಕರ ಸಮಸ್ಯೆಗಳಿಗೆ ಖಡಕ್ ಅಧಿಕಾರಿ ಭಾಸ್ಕರ್​ ರಾವ್​ ಉತ್ತರಿಸಿದ್ದಾರೆ. ಹಾಗೇ ರಾಜ್ಯದಲ್ಲಿ ಇತ್ತೀಚೆಗೆ ಉಗ್ರರ ಹಾವಳಿ ಹೆಚ್ಚಾದ ಹಾಗೂ ನಿಯಂತ್ರಣಕ್ಕೆ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾತನಾಡಿದ್ದಾರೆ. ಮಹಿಳೆಯರ ಸುರಕ್ಷತೆ, ಹೆಚ್ಚಾಗುತ್ತಿರುವ ಕಳ್ಳತನ ಪ್ರವೃತ್ತಿಯ ಬಗ್ಗೆಯೂ ಅವರೊಂದಿಗೆ ಚರ್ಚೆ ನಡೆಸಲಾಯಿತು.
ಭಾಸ್ಕರ್​ ರಾವ್​ ಅವರ ಫೋನ್​ ಇನ್​ ಕಾರ್ಯಕ್ರಮದಲ್ಲಿ ಚರ್ಚೆಗೆ ಬಂದ ಎಲ್ಲ ವಿಷಯಗಳ ಸವಿವರ ವರದಿ ನಾಳಿನ (18-01-2020) ‘ವಿಜಯವಾಣಿ’ ಯಲ್ಲಿ ಪ್ರಕಟವಾಗಲಿದೆ. ತಪ್ಪದೆ ಓದಿ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 3 =
Remember me
