ಹುಬ್ಬಳ್ಳಿ:‘ಮಿಸ್ಟರ್ ಡಿ.ಕೆ. ಶಿವಕುಮಾರ್​, ನೀವು ಭ್ರಷ್ಟಾಚಾರದ ಆರೋಪದಡಿ ಬೇಲ್ ಮೇಲೆ ಹೊರಗಿದ್ದೀರಿ ಅನ್ನೋದನ್ನ ಅರಿತುಕೊಳ್ಳಿ. ಒಬ್ಬ ದಕ್ಷ ಐಪಿಎಸ್​ ಅಧಿಕಾರಿಗೆ “ಮಿಸ್ಟರ್ ಕಮಿಷನರ್” ಎಂದು ಅವಾಜ್ ಹಾಕುವುದು ಎಷ್ಟರ ಮಟ್ಟಿಗೆ ಸರಿ? ಏನ್ ಮಾಡ್ತೀರಾ ನೀವು, ಇದೆಲ್ಲ ದೇಶದಲ್ಲಿ ನಡೆಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಎಚ್ಚರಿಸಿದ್ದಾರೆ.
ಡಿಜೆ ಹಳ್ಳಿ ಪ್ರಕರಣಕ್ಕೂ ಫೋನ್​ ಟ್ಯಾಪಿಂಗ್​ಗೂ ಸಂಬಂಧವಿಲ್ಲ. ಬಿಬಿಎಂಪಿ ಚುನಾವಣೆ ಬರುತ್ತಿದೆ. ಹೀಗಾಗಿ ಇಲ್ಲಿನ ಬಿಜೆಪಿ ನಾಯಕರು ಈ ರೀತಿ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತಿರುವುದು ಸರಿಯಲ್ಲ ಎಂದ ಪ್ರಹ್ಲಾದ್​ ಜೋಶಿ, ಡಿ.ಕೆ.ಶಿವಕುಮಾರ್​ ಅವರು ಸಮಾಜದ ಸ್ವಾಸ್ಥ್ಯವನ್ನ ಹಾಳು ಮಾಡುವ ಕೆಲಸ ಮಾಡುತ್ತಿರುವುದು ದುರ್ದೈವದ ಸಂಗತಿ ಎಂದು ಟೀಕಿಸಿದರು. ಗೂಂಡಾವರ್ತನೆ ಹಾಗೂ ರಾಜಕೀಯ ಕುತಂತ್ರದಿಂದ ದೇಶಕ್ಕೆ ಸಾಕಷ್ಟು ನಷ್ಟವಾಗಿದೆ. ಇದನ್ನು ಅರಿಯಬೇಕು ಎಂದರು.
ಇದನ್ನೂ ಓದಿರಿಕಾಂಗ್ರೆಸ್​ ವಿರುದ್ಧ ಅಖಂಡ ಶ್ರೀನಿವಾಸ್​ ಮೂರ್ತಿ ಆಕ್ರೋಶ… ಸುಟ್ಟಿರೋದು ನನ್ನ ಮನೆ, ಡಿಕೆಶಿಯದ್ದಲ್ಲ!
‘ನನ್ನ ಫೋನ್ ಟ್ಯಾಪಿಂಗ್ ಮಾಡಲಾಗುತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಆರೋಪಿಸಿದ್ದರು. ಈ ಮಾತಿಗೆ ಅವರ ಸಹೋದರ ಡಿ.ಕೆ. ಸುರೇಶ್​ ಕೂಡ ಧ್ವನಿಗೂಡಿಸಿದ್ದು, ಫೋನ್​ ಟ್ಯಾಪಿಂಗ್​ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದಲ್ಲಿ ನಾನೇ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದು ಎಚ್ಚರಿಸಿದ್ದಾರೆ.
ಫೋನ್​ ಟ್ಯಾಪಿಂಗ್​ ಆಗ್ತಿರೋದು ಸತ್ಯ, ಕೇಂದ್ರಕ್ಕೆ ಪತ್ರ ಬರೆಯುವೆ; ಸಂಸದ ಡಿ.ಕೆ.ಸುರೇಶ್

video/ ಗರಿಬಿಚ್ಚಿ ಪ್ರಧಾನಿ ಮೋದಿ ಜತೆ ಹೆಜ್ಜೆ ಹಾಕಿದ ನವಿಲು… ಇದು ‘ನಮೋ’ ಅಮೂಲ್ಯ ಕ್ಷಣಗಳು!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twenty − seven =
Remember me
