ಬೆಂಗಳೂರು: ರಾಜಧಾನಿಯ ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ 107ನೇ ಭಾರತೀಯ ವಿಜ್ಞಾನ ಕಾಂಗ್ರೆಸ್​ ಸಮ್ಮೇಳನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಂದು ಚಾಲನೆ ನೀಡಿದರು. ಒಟ್ಟು ಐದು ದಿನಗಳವರೆಗೆ ನಡೆಯಲಿರುವ ಸಮ್ಮೇಳನದಲ್ಲಿ 150ಕ್ಕೂ ಹೆಚ್ಚಿನ ದೇಶಗಳ ವಿವಿಧ ಸಂಸ್ಥೆಗಳು ಭಾಗಿಯಾಗಲಿವೆ. 24 ದೇಶಗಳ 74 ಜನ ಸಂಪನ್ಮೂಲ ವ್ಯಕ್ತಿಗಳು, 19 ಪ್ರಖ್ಯಾತ ವಿಜ್ಞಾನಿಗಳು ಭಾಗವಹಿಸಲಿದ್ದಾರೆ. ನೊಬೆಲ್ ಪ್ರಶಸ್ತಿ ಪುರಸ್ಕೃತರಾದ ಜರ್ಮನಿಯ ಪ್ರೊ. ಸ್ಟೀಫನ್ ಹೆಲ್, ಇಸ್ರೇಲ್​ನ ಅದ ಇಯೊನಥ್ ವಿಶೇಷ ಉಪನ್ಯಾಸ ನೀಡಲಿದ್ದಾರೆ. ವಿಜ್ಞಾನ ಆಸಕ್ತರಿಗೆ ತುಂಬಾ ಪ್ರಮುಖವಾಗಿರುವ ಈ ಸಮ್ಮೇಳನ ಆರಂಭಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದ್ದು, ಕಾರ್ಯಕ್ರಮದಲ್ಲಿ ಸೆರೆಯಾದ ವಿಶೇಷ ಕ್ಷಣಗಳ ಫೋಟೋ ಝಲಕ್​ ಇಲ್ಲಿವೆ…..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 5 =
Remember me
