ಮೈಸೂರು:ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ವಿಜಯವಾಣಿ ಮತ್ತು ದಿಗ್ವಿಜಯ 24×7 ಸುದ್ದಿವಾಹಿನಿ ಆಯೋಜಿಸಿರುವ ಕೃಷಿ ಮೇಳದ ಕೊನೆ ದಿನವಾದ ಭಾನುವಾರ ಹಲವು ಕಾರ್ಯಕ್ರಮಗಳು ನಡೆದವು. ಅದರಲ್ಲಿ ಮುಖ್ಯವಾಗಿ ಸಂವಾದಗಳು, ವಿವಿಧ ಸ್ಪರ್ಧೆಗಳು, ಕೃಷಿಗೆ ಪೂರಕವಾದ ಗೋಷ್ಠಿಗಳಲ್ಲಿ ಸಾವಿರಾರು ರೈತರು, ಸಾರ್ವಜನಿಕರು ಭಾಗವಹಿಸಿದ್ದರು. ಅಲ್ಲದೆ ಮುಖಂಡರು, ಕೃಷಿ ತಜ್ಙರು, ಅನ್ನದಾತರು ಸಾವಿರಾರು ಸಂಖ್ಯೆಯಲ್ಲಿ ಕೃಷಿಮೇಳದಲ್ಲಿ ಮಾಹಿತಿ ಪಡೆದರು. ಸಮಾರೋಪ ಸಮಾರಂಭದಲ್ಲಿ ಸಚಿವರಾದ ಜಗದೀಶ ಶೆಟ್ಟರ್​, ಬಸವರಾಜ ಬೊಮ್ಮಾಯಿ ಸೇರಿ ಹಲವು ಗಣ್ಯರು ಕೃಷಿಮೇಳಕ್ಕೆ ಆಗಮಿಸಿದ್ದರು. ಆ ಕ್ಷಣಗಳ ಫೋಟೋ ಝಲಕ್​ ಇಲ್ಲಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:seventeen − 7 =
Remember me
