ಬೀದರ್:ಪ್ರಜಾ ಪ್ರಭುತ್ವದಲ್ಲಿ ಮತದಾನ ಗೌಪ್ಯವಾಗಿ ನಡೆಯಬೇಕು. ಯಾರು ಯಾರಿಗೆ ಮತ ಹಾಕಿದ್ದಾರೆ ಎನ್ನುವ ಮಾಹಿತಿ ಬಹಿರಂಗ ಆದಲ್ಲಿ ಪ್ರಜಾಪ್ರಭುತ್ವಕ್ಕೆ ಅರ್ಥವೇ ಇರುವುದಿಲ್ಲ. ಹೀಗಿದ್ದೂ ಬೀದರ್​ ಜಿಲ್ಲೆಯಲ್ಲಿ ಪ್ರಕಾಶ ಖಂಡ್ರೆ ಹಾಗೂ ಈಶ್ವರ ಖಂಡ್ರೆ ಪರವಾಗಿ ಮತ ಚಲಾಯಿಸಿದ ಫೋಟೊಗಳು ವೈರಲ್ ಆಗಿವೆ.
ಈ ಘಟನೆ ನಡೆದದ್ದು ಬೀದರ್​ ಜಿಲ್ಲೆಯ ಭಾಲ್ಕಿಯಲ್ಲಿ. ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈಶ್ಬರ ಖಂಡ್ರೆ ಪರ ಮತದಾನ ಮಾಡಿರುವ ಫೋಟೋಗಳು ವೈರಲ್ ಆಗುತ್ತಿವೆ. ಅದರೊಂದಿಗೆ ಬೀದರ್ ಉತ್ತರ ಕ್ಷೇತ್ರದ ಜೆಡಿಎಸ್ ಸೂರ್ಯಕಾಂತ ನಾಗರಮಾರಪಳ್ಳಿ ಕ್ರಮ ಸಂಖ್ಯೆ -05 ಕ್ಕೆ ಮತದಾನ ಮಾಡಿದ್ದ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಮತದಾನ ಗೌಪ್ಯತೆ ಕಾಪಾಡಿಕೊಳದ ಜನರು ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ ಕ್ರಮ‌ಸಂಖ್ಯೆ -03ಕ್ಕೆ ಮಾಡಿರುವ ಮತದಾನದ ಪೊಟೋ ವೈರಲ್ ಆಗಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
