ಬೆಂಗಳೂರು:ಐಟಿಹಬ್​, ಸಿಲಿಕಾನ್​ ಸಿಟಿ ಎಂದೇ ಖ್ಯಾತಿ ಪಡೆದಿರುವ ಉದ್ಯಾನನಗರಿ ಬೆಂಗಳೂರು ಅನೇಕ ಭಾರಿ ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ ಮತ್ತು ಹಲವರಿಗೆ ಅನೇಕ ರೀತಿಯಲ್ಲಿ ತನ್ನ ಒಡಲಲ್ಲಿ ಆಶ್ರಯ ನೀಡಿದೆ.
ಪ್ರತಿನಿತ್ಯ ವಾಹನ ಸವಾರರಿಗೆ ಸಂಚಾರ ದಟ್ಟಣೆಯಿಂದಾಗುವ ಕಿರಿಕಿರಿಯನ್ನು ತಪ್ಪಿಸಲು ಸರ್ಕಾರಗಳು ಅನೇಕ ರೀತಿಯ ಯೋಜನೆಗಳನ್ನು ಜಅರಿಗೆ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂಬುದು ಬೇಸರದ ಸಂಗತಿಯಾಗಿದೆ.
ಇನ್ನು ಇತ್ತೀಚಿನ ಘಟನೆಯೊಂದರಲ್ಲಿ ಮಹಿಳೆ ಒಬ್ಬರು ತಮ್ಮ ಆಫೀಸಿಗೆ ತೆರಳುವ ವೇಳೆ ಮಹಿಳೆ ಒಬ್ಬರು ಲ್ಯಾಪ್​​ಟಾಪ್​ ಹಿಡಿದು ಕೆಲಸ ಮಾಡುತ್ತಿರುವುದು ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಇನ್ನು ಈ ಫೋಟೋವನ್ನು ಟ್ವಿಟರ್​ ಬಳಕೆದಾರ ನಿಹಾರ್​​ ಲೋಹಿಯಾ ಎಂಬುವವರು ಹಂಚಿಕೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ ಮತ್ತು ನೆಟ್ಟಿಗರು ಭಿನ್ನ-ವಿಭಿನ್ನ ಕಮೆಂಟ್​ಗಳನ್ನು ಹಾಕುವ ಮೂಲಕ ಪ್ರತಿಕ್ರಿಯಿಸುತ್ತಿದ್ದಾರೆ.
Peak Bangalore moment. Women working on a rapido bike ride to the office.#TrafficJam#TrafficAlert#bangaloretraffic#Bangalore#roadblock#peakbangalorepic.twitter.com/bubbMj3Qbs
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + twelve =
Remember me
