ರಾಯಚೂರು:ಇತ್ತೀಚೆಗಷ್ಟೇ ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ಹಂದಿಗಳು ಅಡ್ಡಾಡುತ್ತಿರುವ ಬಗ್ಗೆ ವರದಿಯಾಗಿತ್ತು. ಇದೀಗ ಅಂಥದ್ದೇ ದುರವಸ್ಥೆ ರಾಯಚೂರಿನ ಆಸ್ಪತ್ರೆಯಲ್ಲೂ ಕಂಡುಬಂದಿದೆ.
ಕೊವಿಡ್-19 ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಒಪೆಕ್​ ಸೂಪರ್​ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹಂದಿಗಳು ವಾರ್ಡ್​ ಸೇರಿದಂತೆ ಎಲ್ಲೆಂದರಲ್ಲಿ ಓಡಾಡುತ್ತಿವೆ. ಆಸ್ಪತ್ರೆಯಲ್ಲಿ ಒಂದೆಡೆ ಸಂಗ್ರಹಿಸಲಾಗಿದ್ದ ಕಸ, ತ್ಯಾಜ್ಯಗಳನ್ನು ಈ ಹಂದಿಗಳು ಚೆಲ್ಲಾಪಿಲ್ಲಿ ಮಾಡಿದ್ದವು.ರಾಯಚೂರು ಜಿಲ್ಲಾ ಆರೋಗ್ಯಾಧಿಕಾರಿಯ ಗಮನಕ್ಕೆ ಈ ವಿಚಾರವನ್ನು ತರಲಾಗಿದ್ದು, ಅವರು ಈ ಹಂದಿಗಳ ಮಾಲೀಕನ ವಿರುದ್ಧ ದೂರು ನೀಡಿದ್ದರು. ಇದೀಗ ರಾಯಚೂರು ನಗರಸಭೆ ಆ ಹಂದಿಗಳನ್ನು ಹಿಡಿಸಿದೆ.
ರಾಹುಲ್​ ಗಾಂಧಿ ವಿರುದ್ಧ ಗುಲಾಂ ನಬಿ ಆಜಾದ್​ ಆಕ್ರೋಶ; ರಾಜೀನಾಮೆ ಕೊಡುವ ಮಾತಾಡಿದ ಹಿರಿಯ ನಾಯಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 17 =
Remember me
